
ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು
Team Udayavani, Jan 31, 2023, 5:47 PM IST

ಹೊಸದಿಲ್ಲಿ: ನ್ಯೂಯಾರ್ಕ್‌ನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಂಕರ್ ಮಿಶ್ರಾ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ಜನವರಿ 7 ರಂದು ಬೆಂಗಳೂರಿನಲ್ಲಿ ಬಂಧಿಸಲ್ಪಟ್ಟಿದ್ದ ಮಿಶ್ರಾ ಅವರಿಗೆ 1 ಲಕ್ಷ ರೂ. ಬಾಂಡ್ ನ ಶ್ಯೂರಿಟಿ ಮೇಲೆ ಜಾಮೀನು ನೀಡಲಾಯಿತು. ಸೋಮವಾರ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಮಿಶ್ರಾ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿತ್ತು.
ನ್ಯಾಯಮೂರ್ತಿ ಹರ್‌ಜ್ಯೋತ್ ಸಿಂಗ್ ಭಲ್ಲಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿ, ಜಾಮೀನು ಮಂಜೂರು ಮಾಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

ಜೋಸ್ ಆಲುಕ್ಕಾಸ್‌ನ ಪ್ಯಾನ್ ಇಂಡಿಯಾ ಬ್ರಾಂಡ್ ಅಂಬಾಸಿಡರ್ ಆಗಿ ಆರ್. ಮಾಧವನ್ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ಅಧಿವೇಶನ ನಡೆಯುತ್ತಿರುವಾಗ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ

ಕಚೇರಿಯಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ ; ಸಹೋದ್ಯೋಗಿಯ ಮೇಲೆ ಗುಂಡು!