Delhi: ಲೋಕಸಭೆ- ನಾಯಕಿಯರಿಬ್ಬರಿಗೆ ಬಿಜೆಪಿ ಟಿಕೆಟ್?
Team Udayavani, Oct 17, 2023, 11:40 PM IST
ಮಹಿಳಾ ಮೀಸಲಾತಿಗೆ ಅಂಕಿತ ದೊರೆತ ಬಳಿಕ ಅದನ್ನೇ ಮುಂಬರುವ ಚುನಾವಣೆಗಳಲ್ಲಿ ಅಸ್ತ್ರವಾಗಿ ಬಳಸಲು ನಿರ್ಧರಿಸಿರುವ ಬಿಜೆಪಿ, 2024ರ ಲೋಕಸಭೆ ಚುನಾವಣೆಯಲ್ಲಿ ದೆಹಲಿಯಲ್ಲಿ ಇಬ್ಬರು ಮಹಿಳೆಯರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆಯಂತೆ. ಪ್ರಸ್ತುತ ಮೀನಾಕ್ಷಿ ಲೇಖೀ ಅವರೊಬ್ಬರೇ ದೆಹಲಿಯ ಏಕೈಕ ಬಿಜೆಪಿ ಮಹಿಳಾ ಸಂಸದೆಯಾಗಿದ್ದಾರೆ.
ಕಳೆದ ವರ್ಷ ನಡೆದ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 137 ಮಹಿಳೆಯರಿಗೆ ಟಿಕೆಟ್ ನೀಡಿತ್ತು. ಆಮ್ ಆದ್ಮಿ ಪಕ್ಷದ 140 ಮಹಿಳಾ ಅಭ್ಯರ್ಥಿಗಳಿಗೆ ಸಡ್ಡು ಹೊಡೆಯುವ ಉದ್ದೇಶ ದಿಂದ ಬಿಜೆಪಿಯೂ ಮಹಿಳೆಯರಿಗೆ ಆದ್ಯತೆ ನೀಡಿತ್ತು. ಈಗ ದೆಹಲಿಯಲ್ಲಿ ಸಕ್ರಿಯ ಕಾರ್ಯ ಕರ್ತೆಯರ ಪಟ್ಟಿ ಸಿದ್ಧಪಡಿಸಲಾಗುತ್ತಿದೆಯಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ
ನಮ್ಮ ವಿರುದ್ಧ ಷಡ್ಯಂತ್ರ: ಎಚ್.ಡಿ. ರೇವಣ್ಣ