ದೇಶದ ಹೊಸ ಸ್ಟಾರ್ಟ್ಅಪ್ ಕ್ಯಾಪಿಟಲ್ ಆಗಿ ಹೊರಹೊಮ್ಮಿದ ನವದೆಹಲಿ !
Team Udayavani, Jan 31, 2022, 10:30 PM IST
ನವದೆಹಲಿ: 2019ರ ಏಪ್ರಿಲ್ನಿಂದ 2021ರ ಡಿಸೆಂಬರ್ವರೆಗೆ ಸುಮಾರು 5000ಕ್ಕೂ ಅಧಿಕ ಸ್ಟಾರ್ಟ್ಅಪ್ ಆರಂಭಿಸುವ ಮೂಲಕ ರಾಷ್ಟ್ರ ರಾಜಧಾನಿ ನವದೆಹಲಿ, ದೇಶದ ಹೊಸ “ಸ್ಟಾರ್ಟ್ಅಪ್ ಕ್ಯಾಪಿಟಲ್’ ಆಗಿ ಹೊರಹೊಮ್ಮಿದೆ.
ಈವರೆಗೆ ಸ್ಟಾರ್ಟ್ಅಪ್ ಕ್ಯಾಪಿಟಲ್ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದ್ದ ಬೆಂಗಳೂರಿನಲ್ಲಿ ಇದೇ ಅವಧಿಯಲ್ಲಿ 4,514 ಸ್ಟಾರ್ಟ್ಅಪ್ಗಳು ಆರಂಭವಾಗಿದ್ದು, ನಗರ ಅಗ್ರ ಸ್ಥಾನ ಕಳೆದುಕೊಂಡು ಎರಡನೇ ಸ್ಥಾನಕ್ಕಿಳಿದಿದೆ.
ದೇಶದಲ್ಲಿ ಒಟ್ಟಾರೆಯಾಗಿ 61,400 ಸ್ಟಾರ್ಟ್ಅಪ್ಗಳಿವೆ. ಅದರಲ್ಲಿ ಅತಿ ಹೆಚ್ಚು ಅಂದರೆ 11,308 ಸ್ಟಾರ್ಟ್ಅಪ್ಗಳು ಮಹಾರಾಷ್ಟ್ರದಲ್ಲೇ ಇವೆ. ಈ ಎಲ್ಲ ಅಂಶಗಳು ಸೋಮವಾರ ಬಿಡುಗಡೆಯಾದ 2021-22ರ ಆರ್ಥಿಕ ಸಮೀಕ್ಷಾ ವರದಿಯಲ್ಲಿ ಉಲ್ಲೇಖವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!