ಗ್ರಾಹಕರ ಬರ್ಗರನ್ನೇ ಸ್ವಾಹಾ ಮಾಡಿದ ಡೆಲಿವರಿ ಬಾಯ್!
Team Udayavani, Jan 21, 2021, 8:40 PM IST
ಲಂಡನ್: ಹಸಿವಿನಿಂದ ಕಂಗಾಲಾಗಿದ್ದ ಮಹಿಳೆಯೊಬ್ಬರು ಮೆಕ್ ಡೊನಾಲ್ಡ್ಸ್ ನಿಂದ ಬರ್ಗರ್ ಆರ್ಡರ್ ಮಾಡಿದಾಗ ಅವರಿಗೆ ಸಿಕ್ಕಿದ್ದು ನಿರಾಸೆಯಷ್ಟೆ!
ಏಕೆಂದರೆ, ಡೆಲಿವರಿ ಬಾಯ್, ಆ ಆರ್ಡರ್ ಅನ್ನು ಕ್ಯಾನ್ಸಲ್ ಮಾಡಿ, ಆಕೆಯ ಮನೆಯ ಮುಂದೇ ಕುಳಿತು ಬರ್ಗರ್ ತಿಂದು ಖಾಲಿ ಮಾಡಿದ್ದಾನೆ!
ಈ ದೃಶ್ಯವನ್ನು ಮಹಿಳೆಯ ಸಹೋದರ ಸೆರೆ ಹಿಡಿದಿದ್ದು, ಇದೀಗ ವೈರಲ್ ಆಗಿದೆ. ಈ ಆಹಾರವನ್ನು ಡೆಲಿವರಿ ಮಾಡುವ ಹೊಣೆಹೊತ್ತ ಜಸ್ಟ್ ಈಟ್ ಕಂಪನಿಯು ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದು, ಘಟನೆಯ ಬಗ್ಗೆ ತನಿಖೆ ನಡೆದಿರುವುದಾಗಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ಅಲ್ಲದೇ, ಆರ್ಡರ್ ಮಾಡಿದ್ದ ಮಹಿಳೆ ಬಳಿ ಕ್ಷಮೆಯಾಚಿಸಿದೆ.
ಇದನ್ನೂ ಓದಿ:ಮನಕಲಕುವ ಘಟನೆ: ಕಬಡ್ಡಿ … ಕಬಡ್ಡಿ… ಎನ್ನುತ್ತಲೇ ಪ್ರಾಣಬಿಟ್ಟ ಯುವಕ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!