ಧಾರವಾಡ – ದಾಂಡೇಲಿ ಬಸ್ ಸಂಚಾರವನ್ನು ಪುನರಾರಂಭಿಸುವಂತೆ ಮನವಿ
Team Udayavani, Nov 23, 2021, 8:45 PM IST
ದಾಂಡೇಲಿ : ಧಾರವಾಡದಿಂದ ದಾಂಡೇಲಿಗೆ ಪ್ರತಿದಿನ ರಾತ್ರಿ 10.30 ಗಂಟೆಗೆ ಬಿಡಲಾಗುತ್ತಿದ್ದ ಬಸ್ ಸಂಚಾರವನ್ನು ಪುನರಾರಂಭಿಸುವಂತೆ ಗಾಂಧಿನಗರದ ನಿವಾಸಿ ವಿಠ್ಠಲ ಧರೇಕರ ಅವರು ದಾಂಡೇಲಿ ಸಾರಿಗೆ ಘಟಕಕ್ಕೆ ಮಂಗಳವಾರ ಬೆಳಿಗ್ಗೆ ಮಾಧ್ಯಮದ ಮೂಲಕ ಮನವಿ ಮಾಡಿದ್ದಾರೆ.
ಕೋವಿಡ್ ಬರುವ ಮುನ್ನ ಪ್ರತಿದಿನ ರಾತ್ರಿ 10.30 ಗೆ ಧಾರವಾಡದಿಂದ ದಾಂಡೇಲಿಗೆ ಬಸ್ ಸಂಚರಿಸುತ್ತಿತ್ತು. ಕೋವಿಡ್ ನಿಂದಾಗಿ ಸಂಚಾರವನ್ನು ಸ್ಥಗಿತಗೊಳಿಸಲಾದ ನಂತರ ಈವರೇಗೆ ಸಂಚಾರವನ್ನು ಆರಂಭಿಸಲಾಗಿಲ್ಲ. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗಿದೆ. ಬಾಡಿಗೆ ವಾಹನ ಮಾಡಿಕೊಂಡು ಬರಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಪ್ರಯಾಣಿಕರ ಹಿತದೃಷ್ಟಿಯಿಂದ ಈ ಬಸ್ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ವಿಠ್ಠಲ ಧರೇಕರ ಅವರು ದಾಂಡೇಲಿ ಸಾರಿಗೆ ಘಟಕಕ್ಕೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಕ್ಲಬ್ , ರೆಸಾರ್ಟ್ ಮೇಲೆ ಪೊಲೀಸರ ದಾಳಿ : 113 ಜನರ ಬಂಧನ, 5.83 ಲಕ್ಷ ರೂ ಜಪ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಂಗಳೂರಿನಲ್ಲಿ ಐಕಿಯ ಸ್ಟೋರ್:ಸಿಇಓ ಜೆಸ್ಪರ್ ಬ್ರಾಡಿನ್ ಜತೆ ಸಿಎಂ ಚರ್ಚೆ
ಜಿ.ಟಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಸಿದ್ದರಾಮಯ್ಯ
ಬಿಜೆಪಿ ನಿಷ್ಠಾವಂತನಾದ ನನ್ನ ಸಚಿವ ಸ್ಥಾನ ಭದ್ರ: ಸಚಿವ ಪ್ರಭು ಚವ್ಹಾಣ್
ಮಸೀದಿ ಕುರಿತು ತಾಂಬೂಲ ಪ್ರಶ್ನೆ; ಬಿಜೆಪಿ ಈ ರಾಜ್ಯವನ್ನು ಕೊಲ್ಲುತ್ತಿದೆ :ಡಿಕೆಶಿ
ವಿಜಯೇಂದ್ರಗೆ ಭವಿಷ್ಯದಲ್ಲಿ ದೊಡ್ಡ ಅವಕಾಶ ಇದೆ: ಬಿಎಸ್ ವೈ ವಿಶ್ವಾಸ