ಬೆಳ್ತಂಗಡಿ: ಮಿನಿವಿಧಾನಸೌಧ ಮುಂಭಾಗವೇ ಡೆಂಗ್ಯೂ ಕೇಂದ್ರ!

Team Udayavani, May 24, 2020, 11:31 AM IST

ಬೆಳ್ತಂಗಡಿ: ಮಿನಿವಿಧಾನಸೌಧ ಮುಂಭಾಗವೇ ಡೆಂಗ್ಯೂ ಕೇಂದ್ರ!

ಬೆಳ್ತಂಗಡಿ ಮೂರು ಮಾರ್ಗ ಸಮೀಪ ಕೊಳಚೆ ನೀರು ಸಂಗ್ರಹವಾಗಿರುವುದು

ಬೆಳ್ತಂಗಡಿ: ಮಳೆಗಾಲ ಸಮೀಪಿಸುತ್ತಿರುವಂತೆಯೇ ನ.ಪಂ. ಹೃದಯ ಭಾಗದಲ್ಲೇ ಇರುವ ಮಿನಿವಿಧಾನ ಸೌಧ ಮುಂಭಾಗ ತೆರೆದ ಚರಂಡಿಯೊಂದು ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ಕಾಯಿಲೆಗಳ ಕೇಂದ್ರವಾಗುವ ಭೀತಿ ಕಾಣಿಸಿದೆ. ಶಾಸಕರು, ಜಿಲ್ಲಾಧಿಕಾರಿ, ಅಧಿಕಾರಿ ವರ್ಗಗಗಳಿಗೆ ಪ್ರವಾಸಿ ಬಂಗಲೆ, ಪೊಲೀಸ್‌ ಠಾಣೆ, ಮಿನಿವಿಧಾನ, ಕೋರ್ಟ್‌ಗೆ ತೆರಳಲು ಇದೇ ರಸ್ತೆಯಾಗಿ ಸಾಗಬೇಕಿದ್ದು, ಪ.ಪಂ. ವರ್ಷಂಪ್ರತಿ ದುರಸ್ತಿಗೆ ಹಣ ಮೀಸ ಲಿಟ್ಟಿರೂ ಸಮಸ್ಯೆ ಮಾತ್ರ ಬಗೆಹರಿದಿಲ್ಲ.

ಕಾಮಗಾರಿಗೆ 2.37 ಲಕ್ಷ ರೂ.
2018 – 19ನೇ ಸಾಲಿನ ಬಜೆಟ್‌ನಲ್ಲಿ 2.37 ಲಕ್ಷ ರೂ. ಮೀಸಲಿರಿಸಿ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯ ಜೂನಿಯರ್‌ ಕಾಲೇಜು-ಸುಧೆಮುಗೇರು ರಸ್ತೆ, ಹುಣ್ಸೆಕಟ್ಟೆ ರಸ್ತೆ ಹಾಗೂ ಮೂರು ಮಾರ್ಗದ ಬಳಿ ಮೋರಿ ರಚನೆ ಕಾಮಗಾರಿ ನಡೆದಿತ್ತು. ಆದರೆ ಸುಧೆಮುಗೇರು ಕ್ರಾಸ್‌ ಹುಡ್ಕೊ ತಿರುವು ಬಳಿ ರಚಿಸಿದ ಮೋರಿ ಕಾಮಗಾರಿಯಿಂದ ಸಮೀಪದ ಮನೆಯಂಗಳಕ್ಕೆ ಚರಂಡಿ ನೀರು ನುಗ್ಗುತ್ತಿದೆ. ಮೂರು ಮಾರ್ಗ ಸಮೀಪದ ಕಾಮಗಾರಿ ಅವೈಜ್ಞಾನಿಕವಾಗಿದೆ. ಮಳೆಗಾಲದಲ್ಲಿ ಇದರಲ್ಲೇ ಮಳೆ ನೀರೂ ಹರಿದು ಹೋಗುತ್ತದೆ. ಸಿಸಿ ಡ್ರೈನೇಜ್‌ ನೀರನ್ನು ರಾಜಕಾಲುವೆಗೆ ಬಿಡುವ ವ್ಯವಸ್ಥೆ ಮಾಡಿದಲ್ಲಿ ಸಮಸ್ಯೆ ಬಗೆಹರಿಯಲಿದೆ. ಇದಕ್ಕೆ ಪರಿಹಾರ ನೀಡುವ ಮುನ್ನವೇ ಮೂರು ಮಾರ್ಗದ ಬಳಿ 3.50 ಲಕ್ಷ ರೂ. ವೆಚ್ಚದಲ್ಲಿ ಡಾಮರೀಕರಣ ಮಾಡಲಾಗಿದ್ದು ಸಮಸ್ಯೆ ಬಿಗಡಾಯಿಸುವ ಲಕ್ಷಣವಿದೆ.

ಬಗೆಹರಿಯದ ಸಮಸ್ಯೆ
ಚರಂಡಿ ಅವ್ಯವಸ್ಥೆ ಬಗ್ಗೆ ಉದಯವಾಣಿ ವರದಿ ಮಾಡಿದ್ದು, ಆಡಳಿತ ಹೂಳು ತೆಗೆದರೂ ಸಮಸ್ಯೆ ಮತ್ತೆ ಸೃಷ್ಟಿಯಾಗಿದೆ. ಕಳೆದ ವರ್ಷ ನ.ಪಂ. ವ್ಯಾಪ್ತಿಯ 11 ವಾರ್ಡ್‌ಗಳ ಚರಂಡಿ ಹೂಳೆತ್ತುವ ಕಾಮಗಾರಿಗೆ 4.90 ಲಕ್ಷ ರೂ. ಹಾಗೂ ರಾ.ಹೆ. ಚರಂಡಿ ದುರಸ್ತಿಗೆ 2.40 ಲಕ್ಷ ರೂ. ಮೀಸಲಿಡಲಾಗಿತ್ತು. ಆದರೆ ಹೆದ್ದಾರಿ ಸಮೀಪದ ಚರಂಡಿ ಹೂಳಿನಿಂದಾಗಿ ಮಾಯವಾಗಿದೆ. ಆದರೆ ಈ ಕಾಮಗಾರಿ ನಡೆಯದೇ ಬಿಲ್‌ ಪಾಸ್‌ ಆಗುತ್ತಿವೆಯೇ ಎಂದು ಸಾರ್ವಜನಿಕರು, ನ.ಪಂ. ಹಿರಿಯ ಸದಸ್ಯರು ಅಸಮಾಧಾನ ಹೊರಹಾಕಿದ್ದಾರೆ.

ಜೂನ್‌ ಮೊದಲ ವಾರದಿಂದ ಕೆಲಸ
ಕಳೆದ ವರ್ಷ ಮೀಸಲಿಟ್ಟ ಅನು ದಾನದಲ್ಲಿ ಚರಂಡಿ ದುರಸ್ತಿ ಪಡಿಸ ಲಾಗಿದೆ. ಈ ವರ್ಷ ವಾರ್ಡ್‌ ಗೆ 10 ಸಾವಿರದಂತೆ 11 ವಾರ್ಡ್‌ಗೆ 2.50 ಲಕ್ಷ ರೂ. ಮೀಸಲಿರಿಸಿ ಜೂನ್‌ ಮೊದಲ ವಾರದಿಂದ ಚರಂಡಿ ಸ್ವಚ್ಛತೆ ನಡೆಸಲಾಗುತ್ತದೆ.
-ಮಹಾವೀರ ಆರಿಗ, ಪ.ಪಂ. ಇಂಜಿನಿಯರ್‌.

 ಮೇ 26: ಸಭೆ
ಮಿನಿ ವಿಧಾನ ಸೌಧ ಮುಂಭಾಗ ಚರಂಡಿ ಸಮಸ್ಯೆ ಕುರಿತು ನನ್ನ ಗಮನಕ್ಕೆ ಬಂದಿದೆ. ಅಗತ್ಯ ಕ್ರಮಕ್ಕೆ ನಿರ್ಧರಿಸಲಾಗಿದೆ. ಮೇ 26ರಂದು ಪೂರ್ವಭಾವಿ ಸಭೆ ಕರೆಯಲಾಗಿದೆ.
 -ಗಣಪತಿ ಶಾಸ್ತ್ರಿ, ತಹಶೀಲ್ದಾರ್‌.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.