ಶಿಕ್ಷಣ ಇಲಾಖೆ: ಹೊಸ ಚಾನೆಲ್‌ಗೆ ಚಿಂತನೆ
Team Udayavani, May 12, 2020, 5:55 AM IST
ಬೆಂಗಳೂರು: ಕೋವಿಡ್-19 ಅನಂತರದ ಪರಿಸ್ಥಿತಿ ಸುದೀರ್ಘ ಅವಧಿಗೆ ಉಳಿಯುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಗೆ ಪ್ರತ್ಯೇಕವಾಗಿ ದೂರದರ್ಶನದ ಚಾನೆಲ್ ಒಂದನ್ನು ಆರಂಭಿಸಲು ರಾಜ್ಯ ಸರಕಾರ ಮುಂದಾಗಿದ್ದು, ಈ ಕುರಿತು ಆರ್ಥಿಕ ಮತ್ತು ಭೌತಿಕ ಅಂಕಿ ಅಂಶಗಳ ವರದಿಯನ್ನು ವಾರದೊಳಗೆ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸೋಮವಾರ ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ದೂರದರ್ಶನದ ಹೆಚ್ಚುವರಿ ನಿರ್ದೇಶಕ ರಾಜಕುಮಾರ್ ಉಪಾಧ್ಯಾಯ ಅವರೊಂದಿಗೆ ಚರ್ಚೆ ನಡೆಸಿದ್ದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸಚಿವರು ಈ ಸಂಬಂಧ ಕೆಲವೊಂದು ಸೂಚನೆಗಳನ್ನು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾರ್ಕೋನಹಳ್ಳಿ ಜಲಾಶಯ ಭರ್ತಿ: ರೈತರಲ್ಲಿ ಮಂದಹಾಸ, ಜಲಾಶಯದ ಒಳಹರಿವು 2200 ಕ್ಯೂಸೆಕ್ಸ್
ಎಸ್ ಎಸ್ ಎಲ್ ಸಿ ಫಲಿತಾಂಶ; ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ: ಸಚಿವ ಸುಧಾಕರ್ ಮನವಿ
ಕಣ್ಣು ಆಪರೇಷನ್ ಮಾಡಿದರೆ ಹಣ ನೀಡುತ್ತೇವೆಂದು ನಂಬಿಸಿ ಮಹಿಳೆಯ 5 ಲಕ್ಷದ ಚಿನ್ನ ದೋಚಿದ ಆಸಾಮಿ
ಪಿಎಸ್ಐ ನೇಮಕಾತಿ ಅಕ್ರಮ : ಮತ್ತಿಬ್ಬರ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ
ವಿಜಯಪುರ : ಸಿಡಿಲಿಗೆ 14 ಕುರಿಗಳು ಸಾವು : ಸೂಕ್ತ ಪರಿಹಾರಕ್ಕೆ ಒತ್ತಾಯ