ದಾಂಡೇಲಿ ಅಂಗಡಿಗಳಲ್ಲಿ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯ ಬಂಧನ

Team Udayavani, Dec 23, 2021, 9:56 AM IST

1theft

ದಾಂಡೇಲಿ: ನಗರದ ವಿವಿದೆಡೆಗಳಲ್ಲಿ ಗೂಡಂಗಡಿ, ಅಂಗಡಿಗಳಲ್ಲಿ ಮತ್ತು ಮೊಬೈಲ್ ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ಘಟನೆ ಬುಧವಾರ ನಡೆದಿದೆ.

ನಗರದ ಸಂಡೆ ಮಾರ್ಕೆಟ್ ಹತ್ತಿರದ ಮೊಬೈಲ್ ದುರಸ್ತಿ ಅಂಗಡಿಯಲ್ಲಿ ಅಂಗಡಿಯ ಮೇಲ್ಚಾವಣಿ ಮುರಿದು ಮೊಬೈಲ್ ಗಳನ್ನು, ವಿವಿಧ ಮೊಬೈಲ್ ಗಳ ಬ್ಯಾಟರಿಗಳನ್ನು ಮತ್ತು ನಗದು 5500 ರೂ. ಕಳವು ಮಾಡಲಾಗಿದೆ ಎಂಬ ದೂರಿನ ಹಿನ್ನಲೆಯಲ್ಲಿ ನಗರ ಠಾಣೆಯ ಪಿಎಸೈ ಯಲ್ಲಪ್ಪ.ಎಸ್ ನೇತೃತ್ವದ ಪೊಲೀಸ್ ತಂಡ ಆರೋಪಿಯ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ನಗರದ ಹಳಿಯಾಳ ರಸ್ತೆಯ ಅಲೈಡ್ ಪ್ರದೇಶದ ಶಿವ ಯಾನೆ ಶಿವಕುಮಾರ್ ಎಂಬಾತನಾಗಿದ್ದಾನೆ. ಆರೋಪಿಯನ್ನು ಬಂಧಿಸಿ ತನಿಖೆಗೊಳಪಡಿಸಿದಾಗ ಈ ಹಿಂದೆ ನಗರದ ವಿವಿಧ ಗೂಡಂಗಡಿ ಹಾಗೂ ಸಣ್ಣ ಸಣ್ಣ ಅಂಗಡಿಗಳಲ್ಲಿ ಕಳವು ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ಪಿಎಸೈ ಯಲ್ಲಪ್ಪ.ಎಸ್ ಅವರ ನೇತೃತ್ವದ ತಂಡದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಭೀಮಪ್ಪ, ಪ್ರಶಾಂತ ನಾಯ್ಕ, ಜಯನ್ ಗೌಡ, ಆದಪ್ಪ ಧಾರವಾಡ್ಕರ್, ಚಿನ್ಮಯ ಅವರುಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.