ವಿಕಸಿತ ಭಾರತ: 1.03 ಕೋಟಿ ಜನರ ಆರೋಗ್ಯ ತಪಾಸಣೆ


Team Udayavani, Dec 19, 2023, 9:19 PM IST

DOCTOR

ನವದೆಹಲಿ: “ವಿಕಸಿತ ಭಾರತ್‌ ಸಂಕಲ್ಪ ಯಾತ್ರೆ”ಯ ಅಂಗವಾಗಿ ದೇಶದ 3,156 ಗ್ರಾಮ ಪಂಚಾಯ್ತಿಗಳು ಹಾಗೂ ಜಿಲ್ಲಾ ಪಂಚಾಯ್ತಿಗಳಲ್ಲಿ ಇಲ್ಲಿಯವರೆಗೂ ಹಮ್ಮಿಕೊಂಡಿರುವ 65,345 ಆರೋಗ್ಯ ಶಿಬಿರಗಳಲ್ಲಿ ಒಟ್ಟು 1.03 ಕೋಟಿ ನಾಗರಿಕರಿಗೆ ಆರೋಗ್ಯ ತಪಾಸಣೆ ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. ಫ‌ಲಾನುಭವಿಗಳಿಗೆ 19,03,200 ಆಯುಷ್ಮಾನ್‌ ಕಾರ್ಡ್‌ಗಳನ್ನು ವಿತರಿಸಲಾಗಿದೆ.

ಆರೋಗ್ಯ ಶಿಬಿರಗಳಲ್ಲಿ ಆಯುಷ್ಮಾನ್‌ ಆ್ಯಪ್‌ ಬಳಸಿಕೊಂಡು 5,31,025 ಆಯುಷ್ಮಾನ್‌ ಕಾರ್ಡ್‌ಗಳಿಗೆ ನೋಂದಾಯಿಸಲಾಗಿದೆ. ಇನ್ನೊಂದೆಡೆ, ಆರೋಗ್ಯ ಶಿಬಿರಗಳಲ್ಲಿ ಸುಮಾರು 81.15 ಲಕ್ಷ ಜನರನ್ನು ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಟಾಪ್ ನ್ಯೂಸ್

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.