ಶಿವರಾತ್ರಿ ಹಿನ್ನೆಲೆ : ಧರ್ಮಸ್ಥಳದಲ್ಲಿ ಪಾದಯಾತ್ರಿಗಳ ದಂಡು

Team Udayavani, Mar 1, 2022, 11:41 AM IST

ಶಿವರಾತ್ರಿ ಹಿನ್ನೆಲೆ : ಧರ್ಮಸ್ಥಳದಲ್ಲಿ ಪಾದಯಾತ್ರಿಗಳ ದಂಡು

ಬೆಳ್ತಂಗಡಿ : ಚತುರ್ದಾನ ಶ್ರೇಷ್ಠ ಪರಂಪರೆಯ ಶ್ರೀ ಕ್ಷೇತ್ರ ಧರ್ಮ ಸ್ಥಳದಕ್ಕೆ ಶಿವರಾತ್ರಿ ಹಿನ್ನೆಲೆಯಲ್ಲಿ ಪಾದ ಯಾತ್ರಿಗಳ ದಂಡು ಆಗಮಿಸುತ್ತಿದೆ.

ಈಗಾಗಲೇ ತಂಡೋಪತಂಡವಾಗಿ ಭಕ್ತರು ಕ್ಷೇತ್ರಕ್ಕೆ ತಲುಪಿದ್ದಾರೆ. ಸುಮಾರು 30,000 ಕ್ಕೂ ಅಧಿಕ ಮಂದಿ ಪಾದಯಾತ್ರಿಗಳು ಮಾ.1ರಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸೇರುವರು. ಸುಮಾರು 30 ವರ್ಷಗಳಿಂದ ನಿರಂತರ ಪಾದಯಾತ್ರೆ ನಡೆಸುತ್ತಿರುವ ತಂಡಗಳು ಇರುವುದು ವಿಶೇಷವಾಗಿದೆ.

ಭಕ್ತರು ಬರುವ ಹಾದಿಯಲ್ಲಿ ಮುಂಡಾಜೆ ಯಲ್ಲಿ ಬೆಂಗಳೂರಿನ ಅಭಿಮಾನಿಗಳ 12 ಮಂದಿ ತಂಡವೊಂದು ಹಣ್ಣು, ಹಂಪಲು ನೀಡಿ ಸತ್ಕರಿಸುತ್ತಿದೆ. ಮುಂಡಾಜೆ ಗುಂಡಿ ದೇವಸ್ಥಾನದಿಂದ 15,000 ಮಂದಿ ಭಕ್ತರಿಗೆ ಅನ್ನದಾನ ಮಾಡಲಾಗಿದೆ. ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿಯಲ್ಲಿ 150 ಮಂದಿ ಸೇವಾಕರ್ತರು ಸತತ ಅನ್ನದಾನ ಸೇವೆಯಲ್ಲಿ ಪಾಲ್ಗೊಂಡಿದ್ದಾರೆ.

ಮುಂಡಾಜೆ ಪರಶುರಾಮ ದೇವಸ್ಥಾನ, ಕಡಬ, ಮರ್ದಾಳ ಭಜನ ಮಂಡಳಿ, ಬಿಳಿನೆಲೆ, ನಿಡ್ಲೆ, ಉಳ್ಳಾಲ್ತಿ ಸೇವಾ ಸಮಿತಿ 5,000 ಮಂದಿಗೆ ತಂಗುವ ವ್ಯವಸ್ಥೆ ಕಲ್ಪಿಸಿದೆ. ಉಜಿರೆ ದೇವಸ್ಥಾನ, ಎಸ್‌.ಡಿ.ಎಂ. ಶಾಲೆಯಲ್ಲಿ ಭಕ್ತರಿಗೆ ವಸತಿ ವ್ಯವಸ್ಥೆ ಕಲ್ಪಿಸಿದ್ದು ಅಲ್ಲಿಂದ ಅವರು ಮಾ.1ರಂದು ಕ್ಷೇತ್ರವನ್ನು ಸಂದರ್ಶಿಸಲಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಯೋಜ ನೆಯ ಸ್ವಯಂಸೇವಕರು, ವಿಪತ್ತು ಸ್ವಯಂ ಸೇವಕರು, ಧರ್ಮಸ್ಥಳ ಭಜನ ಪರಿಷತ್‌ ಸೇರಿದಂತೆ ಕ್ಷೇತ್ರದ ಸುಮಾರು 2,000 ಮಂದಿ, ಆರೋಗ್ಯ ಕಾರ್ಯಕರ್ತರು, ಪೊಲೀಸ್‌, ಅರಣ್ಯ ಇಲಾಖೆ ಸಿಬಂದಿ ಭಕ್ತರ ಮೇಲ್ವಿಚಾರಣೆಯಲ್ಲಿ ಸಹಕಾರ ನೀಡುತ್ತಿದ್ದಾರೆ. ಗೋಣಿಬೀಡು, ಮೂಡಿಗೆರೆ, ನೀರಗಂಡಿಯಲ್ಲಿ ಸತತ 4 ದಿನಗಳಲ್ಲಿ ಒಂದು ಹೊತ್ತಿಗೆ 10,000 ಮಂದಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ನೀರಗಂಡಿ ಸಮೀಪ 10,000 ಕ್ಕೂ ಮಿಕ್ಕಿ ಪಾದಯಾತ್ರಿಗಳ ಕಾಲಿಗೆ ಅರಶಿನ ಮಿಶ್ರಿತ ಬಿಸಿನೀರು ಹಾಗೂ ತೈಲ ಮಸಾಜ್‌ ವ್ಯವಸ್ಥೆಯನ್ನು ಮಾಡಲಾಯಿತು.

ಇದನ್ನೂ ಓದಿ : ನಿಂತಿಲ್ಲ ವಿದ್ಯಾರ್ಥಿಗಳ ಪದವಿ ಶಿಕ್ಷಣದ ಅಲೆದಾಟ : ಕಡಬಕ್ಕೆ ಬೇಕು ಸರಕಾರಿ ಪದವಿ ಕಾಲೇಜು

ಸ್ವತ್ಛತೆಗೆ ಒತ್ತು
ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಪರಿಸರದಲ್ಲಿ ಸ್ವತ್ಛತೆಗೆ ವಿಶೇಷ ಒತ್ತು ನೀಡಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು ಮಾ. 1ರಂದು ಸಂಜೆ 6 ಗಂಟೆಗೆ ದೀಪ ಬೆಳಗುವ ಮೂಲಕ ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡುವರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.