M.S. Dhoni: ಧೋನಿಯ ಬೃಹತ್ ಗಾಜಿನ ಗ್ಯಾರೇಜ್ ವಿಡಿಯೋ ವೈರಲ್
Team Udayavani, Jan 28, 2024, 8:47 PM IST
ರಾಂಚಿ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರಿಗೆ ಬೈಕ್ಗಳು ಮತ್ತು ಕಾರುಗಳ ಮೇಲಿನ ಅಪಾರವಾದ ಪ್ರೀತಿ ಕುರಿತು ಎಲ್ಲಿರಿಗೂ ತಿಳಿದೇ ಇದೆ. ಕ್ರಿಕೆಟ್ ಅಭ್ಯಾಸ ಮಾಡದ ಸಂದರ್ಭಗಳಲ್ಲಿ ಅವರು ವಿನೂತನ ಮೋಟಾರ್ ಸೈಕಲ್ಗಳು ಅಥವಾ ವಿಂಟೇಜ್ ಕಾರುಗಳನ್ನು ಚಲಾಯಿಸುವುದನ್ನು ಅನೇಕರು ಕಂಡಿದ್ದಾರೆ.
ಇತ್ತೀಚಿಗೆ ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿರುವ ಅವರ ಬೃಹತ್ ಗ್ಲಾಸ್ ಗ್ಯಾರೇಜ್ನ ವಿಡಿಯೋ ವೈರಲ್ ಆಗಿದೆ. ಯೂಟ್ಯೂಬರ್ ಒಬ್ಬರು ಅದನ್ನು ಚಿತ್ರೀಕರಿಸಿ, ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಗ್ಯಾರೇಜ್ನಲ್ಲಿರುವ ವಿವಿಧ ಬಗೆಯ ಮೋಟಾರ್ ಸೈಕಲ್ಗಳು, ತರಹೇವಾರಿ ವಿಂಟೇಜ್ ಕಾರುಗಳು ಎಲ್ಲರ ಗಮನ ಸೆಳೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!