ಗುಜರಾತ್ನ ವಜ್ರ ಕಂಪೆನಿಯಿಂದ 518 ಕೋಟಿ ರೂ. ವಂಚನೆ!
Team Udayavani, Sep 26, 2021, 7:00 AM IST
ಹೊಸದಿಲ್ಲಿ: ಗುಜರಾತ್ನ ಪ್ರಮುಖ ವಜ್ರ ತಯಾರಿಕೆ ಮತ್ತು ರಫ್ತು ಕಂಪೆನಿಯೊಂದರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು, 518 ಕೋಟಿ ರೂ. ಮೊತ್ತದ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ.
ಸಣ್ಣ ಸಣ್ಣ ಪಾಲಿಶ್ ಮಾಡಲ್ಪಟ್ಟ ವಜ್ರದ ಹರಳುಗಳ ಮಾರಾಟ ನಡೆದಿರುವುದು ಇಲ್ಲಿ ಗಮನಕ್ಕೆ ಬಂದಿದೆ. ಈ ಕಂಪೆನಿ 95 ಕೋಟಿ ರೂ. ಮೊತ್ತದ ಸಣ್ಣ ವಜ್ರದ ಹರಳುಗಳನ್ನು ನಗದು ಪಡೆದು ಮಾರಿದೆ. ಅದಕ್ಕೆ ಲೆಕ್ಕವೇ ಇಲ್ಲ. ಕಳೆದ ಕೆಲವು ವರ್ಷಗಳಿಂದ 2,742 ಕೋಟಿ ರೂ. ಮೊತ್ತದ ವಜ್ರದ ಹರಳುಗಳನ್ನು ಮಾರಲಾಗಿದೆ.
ಇಲ್ಲಿನ ವಹಿವಾಟೆಲ್ಲ ಬಹುತೇಕ ನಗದು ರೂಪದಲ್ಲೇ ನಡೆದಿವೆ. ಹಾಗೆಯೇ ಹಾಂಕಾಂಗ್ನಲ್ಲಿ ನೋಂದಣಿ ಮಾಡಲ್ಪಟ್ಟಿರುವ ಕಂಪೆನಿಯೊಂದರ ಮೂಲಕ ಒರಟು ವಜ್ರದ ವಹಿವಾಟು ನಡೆಸಲಾಗುತ್ತಿದೆ. ಆದರೆ ಈ ಕಂಪೆನಿಯ ನಿಯಂತ್ರಣ, ಕಾರ್ಯಾಚರಣೆ ಇರುವುದೆಲ್ಲ ಭಾರತದಲ್ಲಿ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
MUST WATCH
ಹೊಸ ಸೇರ್ಪಡೆ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು