INDIA: ಇಂಡಿಯಾ ವಿರೋಧಿಸಿದ್ದ ಪಿಐಎಲ್ ವಜಾ
Team Udayavani, Aug 11, 2023, 11:54 PM IST
ಹೊಸದಿಲ್ಲಿ: ಬಿಜೆಪಿ ವಿರುದ್ಧ ವಿಪಕ್ಷಗಳು ರಚಿಸಿಕೊಂಡಿರುವ ಒಕ್ಕೂಟವನ್ನು ಇಂಡಿಯಾ ಎಂದು ಕರೆಯದಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಅಲ್ಲದೇ ಈ ಅರ್ಜಿಯು ಸಂಪೂರ್ಣ ಪ್ರಚಾರಕ್ಕಾಗಿ ಸಲ್ಲಿಕೆಯಾಗಿದೆ ಎಂದು ಹೇಳಿದೆ. ವಿಪಕ್ಷಗಳ ಒಕ್ಕೂಟ ವಾದ (ಇಂಡಿಯನ್ ನ್ಯಾಶನಲ್ ಡೆಮಾಕ್ರಟಿಕ್ ಇನ್ಕ್ಲೂಸಿವ್ ಅಲಯನ್ಸ್) ಅನ್ನು ಸಂಕ್ಷಿಪ್ತ ರೂಪದಲ್ಲಿ ಇಂಡಿಯಾ ಎಂದು ಕರೆಯಲಾಗುತ್ತಿದ್ದು, 2024ರ ಲೋಕಸಭೆ ಚುನಾವಣೆಯ ಪ್ರಚಾರ ಮತ್ತು ಜಾಹೀರಾತಿಗೂ ಬಳಸಿಕೊ ಳ್ಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು