ಶಿರಸಿ: ಬಶೆಟ್ಟಿ ಕೆರೆ ಅಭಿವೃದ್ಧಿ ಕೆಲಸಕ್ಕೆ ತೊಡರು; ಸಾರ್ವಜನಿಕರಿಂದ ತೀವ್ರ ಅಸಮಾಧಾನ

Team Udayavani, Jan 21, 2022, 11:36 AM IST

1-rff

ಶಿರಸಿ :  ಜೀವಜಲ ಕಾರ್ಯಪಡೆಯಿಂದ ನಡೆಯುತ್ತಿರುವ ಬಶೆಟ್ಟಿ ಕೆರೆ ಅಭಿವೃದ್ಧಿ ಕೆಲಸಕ್ಕೆ ಕೆಲ ಸ್ವ ಹಿತಾಸಕ್ತಿಗಳು ತೊಡರು ಹಾಕುವ ಕಾರ್ಯ ಮಾಡುತ್ತಿರುವದಕ್ಕೆ ಸಾರ್ವ ಜನಿಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

ಕಳೆದ ಮೂರ್ನಾಲ್ಕು ವರ್ಷಗಳಿಂದ ತಾಲೂಕಿನ ವಿವಿಧ ಕೆಲಸಗಳಿಂದ ಉದ್ಯಮಿ ಶ್ರೀನಿವಾಸ ಹೆಬ್ಬಾರ್ ನೇತೃತ್ವದಲ್ಲಿ ನಡೆಯುತ್ತಿರುವ ಜೀವಜಲ ಕಾರ್ಯಪಡೆಯು ಈಗ ಪುರಾತನ ಬಶೆಟ್ಟಿ ಕೆರೆ ಅಭಿವೃದ್ಧಿಗೆ ಕೈ ಹಾಕಿದ್ದು, ಕೆರೆಗೆ ಆಕಾರ ನೀಡಿ ಸುಂದರಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ದಂಡೆಗಳನ್ನು ಚಂದಗೊಳಿಸಿ ಪುಟ್ ಪಾತ್ ನಿರ್ಮಾಣ ಕೆಲಸ ಭರದಿಂದ ಸಾಗಿದೆ.

ಈಗಾಗಲೇ ನಗರಸಭೆಯ ಅಧ್ಯಕ್ಷ ಗಣಪತಿ ನಾಯ್ಕ, ಉಪಾಧ್ಯಕ್ಷೆ ವೀಣಾ ಶೆಟ್ಟಿ ಹಾಗೂ‌ ನಗರಸಭೆ ಅಧಿಕಾರಿಗಳು ಕೆರೆಗೆ ಭೇಟಿ ನೀಡಿ ಹೆಬ್ಬಾರ್ ಅವರ ಕೆಲಸಕ್ಕೆ ಸಮ್ಮತಿ ಸೂಚಿಸಿ ಶ್ಲಾಘಿಸಿದ್ದಾರೆ‌. ಇದರ ಬೆನ್ನಲ್ಲೇ ದಂಡೆ ನಿರ್ಮಿಸುವ ಕೆಲಸ ನಡೆದಿದ್ದು, ಕಾಂಕ್ರೀಟ್ ಹಾಕಿ ಗಟ್ಟಿ ಮಾಡಲಾಗುತ್ತಿದೆ.

ಕೆರೆಯ ಸುತ್ತಲೂ ಸದೃಢವಾದ ದಂಡೆ ನಿರ್ಮಿಸಿ, ಅಲ್ಲಿ ಸಾರ್ವಜನಿಕರಿಗೆ ಕುಳಿತುಕೊಳ್ಳಲು ಕುರ್ಚಿ ಹಾಕುವ ಯೋಜನೆ ಕಾರ್ಯಪಡೆಯದ್ದಾಗಿದೆ. ಹಿಟಾಚಿಯ ಮೂಲಕ ಮಣ್ಣಿನ ಕೆಲಸ ನಡೆಯುತ್ತಿದ್ದು, ಕಾಂಕ್ರಿಟ್ ಮಿಶ್ರಿತ ಮಣ್ಣನ್ನು ದಂಡೆಗೆ ಸುರಿಯಲಾಗುತ್ತಿದೆ. ಅಲ್ಲದೇ ನೀರಿನಲ್ಲಿರುವ ಪಾಚಿ, ಪ್ಲಾಸ್ಟಿಕ್ ಕಸಗಳನ್ನು ತೆಗೆದು ಸ್ವಚ್ಛಗೊಳಿಸಲಾಗುತ್ತಿದೆ.

ಆದರೆ, ಜೀವ ಜಲ ಕಾರ್ಯಪಡೆಯ‌ ಕಾರ್ಯಕ್ಕೆ ಕೆಲ ಹಿತಾಸಕ್ತಿಗಳು‌ ಕಿರಿಕಿರಿ‌ ಮಾಡುತ್ತಿರುವದು ಬಹಿರಂಗವಾಗಿದೆ.ಬಸಟ್ಟಿ ಕೆರೆ ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಕೆಲ ಸ್ಥಳೀಯರು ಸ್ವಹಿತಾಸಕ್ತಿಯ ಆರೋಪ ಮಾಡಿರುವದಕ್ಕೆ ಸ್ವತಃ ಈಗಾಗಲೇ ಹತ್ತಾರು ಕೆರೆಗಳನ್ನು ಸ್ವಚ್ಚಗೊಳಿಸಿರುವ ಹೆಬ್ಬಾರ್ ಅವರು ಕೂಡ ಅಸಮಧಾನ ವ್ಯಕ್ತಪಡಿಸಿದ್ದಾರೆ. ಈ ರೀತಿ ಅಭಿವೃದ್ಧಿ ಕೆಲಸಗಳಿಗೆ ತೊಂದರೆ ನೀಡಿದಲ್ಲಿ ಇನ್ನು ಮುಂದೆ ಯಾವುದೇ ಕೆಲಸಗಳನ್ನು ಮಾಡುವುದಿಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

ರೈತರಿಗೆ ಸರ್ಕಾರವನ್ನೇ ಬದಲಿಸುವ ತಾಕತ್ತಿದೆ’: ಚಂದ್ರಶೇಖರ್‌ ರಾವ್‌

ರೈತರಿಗೆ ಸರ್ಕಾರವನ್ನೇ ಬದಲಿಸುವ ತಾಕತ್ತಿದೆ’: ಚಂದ್ರಶೇಖರ್‌ ರಾವ್‌

ಕುತುಬ್‌ ಮಿನಾರ್‌ ಉತ್ಖನನಕ್ಕೆ ಆದೇಶಿಸಿಲ್ಲ! ಸಚಿವ ಜಿ.ಕೆ.ರೆಡ್ಡಿ ಸ್ಪಷ್ಟನೆ 

ಕುತುಬ್‌ ಮಿನಾರ್‌ ಉತ್ಖನನಕ್ಕೆ ಆದೇಶಿಸಿಲ್ಲ! ಸಚಿವ ಜಿ.ಕೆ.ರೆಡ್ಡಿ ಸ್ಪಷ್ಟನೆ 

ಧಾರ್ಮಿಕ ಸ್ಥಳಗಳ ಧ್ವನಿವರ್ಧಕಗಳು ಶಾಲೆಗಳಿಗೆ ಹಸ್ತಾಂತರ

ಧಾರ್ಮಿಕ ಸ್ಥಳಗಳ ಧ್ವನಿವರ್ಧಕಗಳು ಶಾಲೆಗಳಿಗೆ ಹಸ್ತಾಂತರ

ಶಿಕ್ಷಕರ ನೇಮಕಾತಿ ಪರೀಕ್ಷೆ ದ.ಕ.: 1,606 ಅಭ್ಯರ್ಥಿಗಳು ಗೈರು

ಶಿಕ್ಷಕರ ನೇಮಕಾತಿ ಪರೀಕ್ಷೆ ದ.ಕ.: 1,606 ಅಭ್ಯರ್ಥಿಗಳು ಗೈರು

ಸಣ್ಣ ಪಟ್ಟಣಗಳಿಗೂ ಇನ್ನು ದುಬಾರಿ ಸಂಶೋಧನಾ ಉಪಕರಣಗಳು!

ಸಣ್ಣ ಪಟ್ಟಣಗಳಿಗೂ ಇನ್ನು ದುಬಾರಿ ಸಂಶೋಧನಾ ಉಪಕರಣಗಳು!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

ನಿಯಮ ಬಾಹಿರ ರಸ್ತೆ ನಿರ್ಮಾಣಕ್ಕೆ ಸಾರ್ವಜನಿಕರ ವಿರೋಧ

6

ದಲ್ಲಾಳಿ ಮುಕ್ತ ಮಾರುಕಟ್ಟೆ ಒದಗಿಸಲು ಯತ್ನ

5

ಕಷ್ಟದಲ್ಲಿದ್ದವರಿಗೆ ನೆರವಾಗುವ ಕೆಲಸವಾಗಲಿ

4

ಮಾಜಾಳಿಯಲ್ಲಿ ಅಪರೂಪದ ಏಡಿ ಪತ್ತೆ

ಫ್ರಾನ್ಸ್ ನಲ್ಲಿ ನಡೆದ ವಿಶ್ವ ಮಕ್ಕಳ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಶಿರಸಿಯ ಪ್ರೇರಣಾ

ಫ್ರಾನ್ಸ್ ನಲ್ಲಿ ನಡೆದ ವಿಶ್ವ ಮಕ್ಕಳ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಶಿರಸಿಯ ಪ್ರೇರಣಾ

MUST WATCH

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

ಹೊಸ ಸೇರ್ಪಡೆ

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

ರೈತರಿಗೆ ಸರ್ಕಾರವನ್ನೇ ಬದಲಿಸುವ ತಾಕತ್ತಿದೆ’: ಚಂದ್ರಶೇಖರ್‌ ರಾವ್‌

ರೈತರಿಗೆ ಸರ್ಕಾರವನ್ನೇ ಬದಲಿಸುವ ತಾಕತ್ತಿದೆ’: ಚಂದ್ರಶೇಖರ್‌ ರಾವ್‌

ಕುತುಬ್‌ ಮಿನಾರ್‌ ಉತ್ಖನನಕ್ಕೆ ಆದೇಶಿಸಿಲ್ಲ! ಸಚಿವ ಜಿ.ಕೆ.ರೆಡ್ಡಿ ಸ್ಪಷ್ಟನೆ 

ಕುತುಬ್‌ ಮಿನಾರ್‌ ಉತ್ಖನನಕ್ಕೆ ಆದೇಶಿಸಿಲ್ಲ! ಸಚಿವ ಜಿ.ಕೆ.ರೆಡ್ಡಿ ಸ್ಪಷ್ಟನೆ 

ಧಾರ್ಮಿಕ ಸ್ಥಳಗಳ ಧ್ವನಿವರ್ಧಕಗಳು ಶಾಲೆಗಳಿಗೆ ಹಸ್ತಾಂತರ

ಧಾರ್ಮಿಕ ಸ್ಥಳಗಳ ಧ್ವನಿವರ್ಧಕಗಳು ಶಾಲೆಗಳಿಗೆ ಹಸ್ತಾಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.