ವೀಗನ್ ಆಗ್ತಿದ್ದಾರಂತೆ ರಮ್ಯಾ!
Team Udayavani, Jan 25, 2021, 11:18 AM IST
ಇತ್ತೀಚೆಗಷ್ಟೇ ನಟಿ ರಮ್ಯಾ ಸಸ್ಯಾಹಾರಿಯಾಗಿ ಬದಲಾಗಿದ್ದರು. ಮೂಕ ಪ್ರಾಣಿಗಳ ಮೇಲೆ ನಡೆಯುತ್ತಿರುವ ಕ್ರೌರ್ಯದಿಂದ ನೊಂದು ಸಸ್ಯಹಾರಿಯಾಗಿ ಬದಲಾಗುತ್ತಿರುವುದಾಗಿ ರಮ್ಯಾ ಹೇಳಿಕೊಂಡಿದ್ದರು.
ಇದೀಗ ಈ ವಿಷಯದಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ರಮ್ಯಾ, ಸಸ್ಯಹಾರಿ ಮಾತ್ರವೇ ಆಗಿರದೆ, ಡೈರಿ ಉತ್ಪನ್ನಗಳನ್ನು ಸಹ ಸೇವಿಸುವುದನ್ನು ತ್ಯಜಿಸುವ ಮೂಲಕ ವೀಗನ್ ಆಗುವ ಪ್ರಯತ್ನದಲ್ಲಿದ್ದಾರಂತೆ!
ಹೌದು, ಸ್ವತಃ ರಮ್ಯಾ ಅವರೇ ಇಂಥದ್ದೊಂದು ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಒಟ್ಟಾರೆ ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ವನ್ಯಜೀವಿಗಳ ಮೇಲಿನ ಕ್ರೌರ್ಯ ರಮ್ಯಾ ಅವರನ್ನು ವೀಗನ್ ಆಗುವಂತೆ ಪ್ರೇರೆಪಿಸುತ್ತಿದೆಯಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಪ್ಪಿಯ ‘ಕಬ್ಜ’ ಕಣಕ್ಕೆ ಬಾಲಿವುಡ್ ನಟ ಎಂಟ್ರಿ…!
ನಟರು ತುಂಬಾ ಇದ್ದಾರೆ, ಆದರೆ, ದರ್ಶನ್ ರಿಯಲ್ ಹೀರೋ : ಟಾಲಿವುಡ್ ನಟ ಜಗಪತಿ ಬಾಬು
‘ಮುಂದುವರೆದ ಅಧ್ಯಾಯ’ ಡೈಲಾಗ್ ಟೀಸರ್ ರಿಲೀಸ್: ಕ್ರೈಂ ಕಥಾಹಂದರದ ಚಿತ್ರದಲ್ಲಿ ಆದಿತ್ಯ
‘ಪೊಗರು’ ವೀಕ್ಷಿಸಿದ ಪ್ರಶಾಂತ್ ನೀಲ್ ಸಿನಿಮಾ ಬಗ್ಗೆ ಹೇಳಿದ್ದೇನು ?
ಚಿತ್ರೀಕರಣದಲ್ಲಿ ಬಿಝಿಯಾಗಿದೆ ಪೃಥ್ವಿ, ಮಿಲನಾ ನಾಗರಾಜ್ ರ ‘ಫಾರ್ ರಿಜಿಸ್ಟ್ರೇಷನ್’