ಡಿಕೆಶಿ ಪದಗ್ರಹಣಕ್ಕೆ ಅನುಮತಿ ನಿರಾಕರಣೆ ಸರಿಯಲ್ಲ: ಖಾದರ್‌

Team Udayavani, Jun 11, 2020, 11:31 AM IST

ಡಿಕೆಶಿ ಪದಗ್ರಹಣಕ್ಕೆ ಅನುಮತಿ ನಿರಾಕರಣೆ ಸರಿಯಲ್ಲ: ಖಾದರ್‌

ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಪದಗ್ರಹಣ ಕಾರ್ಯಕ್ರಮವನ್ನು ಲಾಕ್‌ಡೌನ್‌ ನಿಯಮಾನುಸಾರವೇ ಮಾಡುತ್ತೇವೆ ಎಂದರೂ ರಾಜ್ಯ ಸರಕಾರ ಯಾವ ಕಾರಣಕ್ಕೆ ಅನುಮತಿ ನೀಡುತ್ತಿಲ್ಲ ಎಂದು ಶಾಸಕ, ಮಾಜಿ ಸಚಿವ ಯು.ಟಿ. ಖಾದರ್‌ ಪ್ರಶ್ನಿಸಿದ್ದಾರೆ.

ನಗರದ ಸಕೀìಟ್‌ ಹೌಸ್‌ನಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ.7ರಂದು ಪದಗ್ರಹಣ ನಿಗದಿಯಾಗಿತ್ತು. ಸಾಂಕ್ರಾಮಿಕ ಕಾಯಿಲೆ ನಿಯಂತ್ರಣ ಕಾಯ್ದೆ ಮುಂದಿಟ್ಟುಕೊಂಡು ರಾಜ್ಯ ಸರಕಾರ ಅನುಮತಿ ನೀಡಿಲ್ಲ ಎಂದರು.

ಸದ್ಯ ಸಾಂಸ್ಥಿಕ ಕ್ವಾರಂಟೈನ್‌ ಇಲ್ಲ. ಲಾಕ್‌ಡೌನ್‌ ಕೂಡ ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ. ಇಷ್ಟೆಲ್ಲ ಅವ್ಯವಸ್ಥೆ ಇರುವಾಗ ಪದಗ್ರಹಣ ಕಾರ್ಯಕ್ರಮ ನಡೆಸಿದರೆ ಮಾತ್ರ ಸಮಸ್ಯೆಯಾಗುತ್ತದೆಯೇ ಎಂದವರು ಪ್ರಶ್ನಿಸಿದರು.

ಎಸೆಸೆಲ್ಸಿ, ಪಿಯುಸಿ ಪರೀಕ್ಷೆಗೆ ದಿನಾಂಕ ನಿಗದಿಯಾಗಿದ್ದು, ಗಡಿಭಾಗ ಕಾಸರಗೋಡಿನ ವಿದ್ಯಾರ್ಥಿಗಳು ಮಂಗಳೂರಿಗೆ ಪರೀಕ್ಷೆಗೆ ಬರುವ ಕುರಿತು ಜಿಲ್ಲಾಡಳಿತ ಗಮನ ಹರಿಸಬೇಕು ಎಂದ ಅವರು ಮಂಗಳೂರಿನ ವಿವಿಧ ಕಡೆ ಇರುವ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಟ್ಟು ವ್ಯಾಪಾರಕ್ಕೆ ಅವಕಾಶ ಕೊಡಲಾಗಿತ್ತು. ಆದರೆ ಈಗ ಯಾವುದೇ ವ್ಯವಸ್ಥೆ ಮಾಡದೇ ಸೆಂಟ್ರಲ್‌ ಮಾರುಕಟ್ಟೆ ವ್ಯಾಪಾರಿಗಳನ್ನು ಎಬ್ಬಿಸಿದ್ದರಿಂದ ಜನರಿಗೂ ಸಮಸ್ಯೆಯಾಗಿದೆ ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ ಮುಖಂಡರಾದ ಮಿಥುನ್‌ ರೈ, ಶಶಿಧರ ಹೆಗ್ಡೆ, ಅಬ್ದುಲ್‌ ರವೂಫ್, ಎ.ಸಿ. ವಿನಯರಾಜ್‌, ಮಮತಾಗಟ್ಟಿ, ಮುಹಮ್ಮದ್‌ ಮೋನು, ಅನಿಲ್‌ ಕಾವೂರು, ಸಂತೋಷ್‌ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.