

Team Udayavani, Aug 18, 2023, 11:19 PM IST
ಬೆಂಗಳೂರು: ಇನ್ಮುಂದೆ ವಾಹನ ಚಾಲನಾ ಅನುಜ್ಞಾ ಪತ್ರ (ಡಿಎಲ್), ವಾಹನ ನೋಂದಣಿ ಪ್ರಮಾಣಪತ್ರ (ಆರ್‌ಸಿ) ಸ್ಮಾರ್ಟ್‌ಕಾರ್ಡ್‌ಗಳು ಅರ್ಜಿದಾರರ ಮನೆಬಾಗಿಲಿಗೇ ಬರಲಿವೆ!
ಈ ಸಂಬಂಧ ಸಾರಿಗೆ ಇಲಾಖೆ ಮತ್ತು ಅಂಚೆ ಇಲಾಖೆ ಪರಸ್ಪರ ಒಡಂಬಡಿಕೆ ಮಾಡಿಕೊಂಡಿದ್ದು, ಇದಕ್ಕೆ ಸರಕಾರ ಶುಕ್ರವಾರ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಅದರಂತೆ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ನಿತ್ಯ ಮುದ್ರಿತವಾಗುವ ಡ್ರೈವಿಂಗ್ ಲೈಸೆನ್ಸ್ ಮತ್ತು ವಾಹನ ನೋಂದಣಿ ಪ್ರಮಾಣಪತ್ರ ಸ್ಮಾರ್ಟ್‌ಕಾರ್ಡ್‌ಗಳನ್ನು ಸೂಚನಾ ಪತ್ರದೊಂದಿಗೆ ಲಗತ್ತಿಸಿ ಸ್ಪೀಡ್‌ಪೋಸ್ಟ್ ಮೂಲಕ ಅರ್ಜಿದಾರರ ಮನೆಬಾಗಿಲಿಗೆ ತಲುಪಿಸಲಾಗುತ್ತದೆ.
ಸಾರಿಗೆ ಇಲಾಖೆ ಕಚೇರಿಯಲ್ಲಿ ಶುಕ್ರವಾರ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಮ್ಮುಖದಲ್ಲಿ ಸಾರಿಗೆ ಮತ್ತು ಅಂಚೆ ಇಲಾಖೆ ಅಧಿಕಾರಿಗಳು ಈ ಸಂಬಂಧದ ಒಡಂಬಡಿಕೆಗೆ ಸಹಿ ಹಾಕಿದರು. ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ. ಪ್ರಸಾದ್ ಮತ್ತಿತರರಿದ್ದರು. ಸಾರ್ವಜನಿಕರು ಆನ್‌ಲೈನ್ ಮೂಲಕ ದಾಖಲಾತಿಗಳ ಮಾಹಿತಿ ವೀಕ್ಷಿಸಬಹುದು ಹಾಗೂ ಸಾರ್ವಜನಿಕರು ಕಚೇರಿಗೆ ಭೇಟಿ ನೀಡದೆ, ಸಂಪರ್ಕರಹಿತ ಮಾದರಿಯಲ್ಲಿ ದಾಖಲಾತಿಗಳನ್ನು ಪಡೆಯಬಹುದಾಗಿದೆ.
Ad
IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ
ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಜಾರಿಗೆ ಪ್ರಯತ್ನ; ಸೋಮಣ್ಣ ನೇತೃತ್ವದ ಸಭೆಯಲ್ಲಿ ನಿರ್ಧಾರ
ರಾಜ್ಯ ಪೊಲೀಸ್ ಇಲಾಖೆಯಲ್ಲಿ 18 ಸಾವಿರ ಹುದ್ದೆಗಳು ಖಾಲಿ ಇದೆ: ಡಾ.ಜಿ.ಪರಮೇಶ್ವರ್
Yadagiri: ನೂತನ ಡಿಸಿಯಾಗಿ ಭೋಯಲ್ ಹರ್ಷಲ್ ನಿಯೋಜನೆ
BJP: ಯಡಿಯೂರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅರವಿಂದ ಲಿಂಬಾವಳಿ
Belthangady: ಮೇಯಲು ಬಿಟ್ಟಿದ್ದ ದನಕ್ಕೆ ವಿಷವಿಕ್ಕಿದ ದುಷ್ಕರ್ಮಿಗಳು
IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ
Kasaragod:ಜನರಲ್ ಆಸ್ಪತ್ರೆಗೆ ಮೆರವಣಿಗೆ: 85 ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು
ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಜಾರಿಗೆ ಪ್ರಯತ್ನ; ಸೋಮಣ್ಣ ನೇತೃತ್ವದ ಸಭೆಯಲ್ಲಿ ನಿರ್ಧಾರ
Kasaragod: ಸಹೋದರಿ ಪತಿಯ ವಿರುದ್ಧ ಅತ್ಯಾ*ಚಾರ ಪ್ರಕರಣ ದಾಖಲು
You seem to have an Ad Blocker on.
To continue reading, please turn it off or whitelist Udayavani.