Education: ವರ್ಷಕ್ಕೆ ಮೂರು ಪರೀಕ್ಷೆ ಮಕ್ಕಳಿಗೆ ಬೇಕೇ? ಬೇಡವೇ?

Team Udayavani, Sep 10, 2023, 11:39 PM IST

exam

ರಾಜ್ಯ ಸರಕಾರ ವರ್ಷಕ್ಕೆ ಮೂರು ಬಾರಿ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಇದರ ಸರಿ-ತಪ್ಪುಗಳ ಬಗ್ಗೆ ವಿಶ್ಲೇಷಣೆ ನಡೆಯುತ್ತಿದೆ. ಈ ಬಗ್ಗೆ ಚರ್ಚಾ ಚಾವಡಿಯಲ್ಲಿ ಚರ್ಚೆ ಶುರುವಾಗಿದೆ.

ಎಲ್ಲ ಸುಧಾರಣೆಯಲ್ಲ

ಶಿಕ್ಷಣ ಕ್ಷೇತ್ರವು ವರ್ಷದಿಂದ ವರ್ಷಕ್ಕೆ ಹಲವು ಬದಲಾವಣೆಗಳನ್ನು ಕಾಣುತ್ತಿದೆ ಎಂಬುದೇನೋ ಸತ್ಯವೇ ಆದರೂ ಅವೆಲ್ಲವೂ ಸುಧಾರಣೆಗಳೇ ಹೌದೇ ಎಂದು ವಿಮರ್ಶಿಸಬೇಕಿದೆ. 10ನೇತರಗತಿಯವರೆಗೆ ಎಲ್ಲೂ ಮಕ್ಕಳನ್ನು ಅನು ತ್ತೀರ್ಣಗೊಳಿಸ ಬಾರದೆಂಬ ಭ್ರಮೆಯಲ್ಲಿ ಅಕ್ಷರ ಬಾರದ ಮಕ್ಕಳೂ ಪಿಯುಸಿ ಮೆಟ್ಟಿಲೇರುತ್ತಿದ್ದಾರೆ.  ಈಗ ಹತ್ತನೆಯ ಮತ್ತು ಪಿಯುಸಿಯ ಮಕ್ಕಳಿಗೆ 3 ಬಾರಿ ಪರೀಕ್ಷೆ ಯೆಂಬ ಹೊಸ ಯೋಜನೆಯು ಸುದ್ದಿ ಮಾಡುತ್ತಿದೆ. ಮೊದಲ ಪರೀಕ್ಷೆ ಕಡ್ಡಾಯ, ಉಳಿದೆರಡು ಐಚ್ಛಿಕವೇ ಆದರೂ ಮಕ್ಕಳಿಗಿದು ಒತ್ತಡವನ್ನು ತಂದಿಟ್ಟಿದೆ.  ಶೇ.95 ತೆಗೆದ ವಿದ್ಯಾರ್ಥಿಗೂ ಪದೇ ಪದೆ ಅದನ್ನೇ ಓದಿ ಬರೆ ಯುವುದೆಂದರೆ ಹಿಂಸೆಯಲ್ಲವೇ? ಶಾಲಾ ಕಾಲೇ ಜುಗಳಲ್ಲೂ ಪ್ರಸ್ತುತ ವಿದ್ಯಾರ್ಥಿಗಳು ಪೂರ್ವ ಸಿದ್ಧತಾ ಪರೀಕ್ಷೆಯನ್ನು ಬರೆದಿರುತ್ತಾರೆ. ಅತಿ ಯಾದರೆ ಅಮೃತವೂ ವಿಷವೇ ಅಲ್ಲವೇ? ಮೌಲ್ಯಮಾಪನ ಮಾಡುವ ಶಿಕ್ಷಕರ ಪಾಡೇನು? ಹೊಸ ಓದಿಗೆ ಅವಕಾಶವೇ ಇಲ್ಲದಂತೆ ಸಮಯ ವನ್ನು ಮೌಲ್ಯಮಾಪನದಕ್ಕೇ ಕಳೆದರೆ ಬೋಧನಾ ಗುಣಮಟ್ಟ ಕುಸಿಯುತ್ತದೆ ಎಂಬುದು ಸ್ಪಷ್ಟ.

ಆರತಿ ಪಟ್ರಮೆ, ತುಮಕೂರು

=========================================================================================================================

ನಿರಾಳ ತಂದೀತು…

ಮೊದಲಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಪರೀಕ್ಷಾ ಪದ್ಧತಿ ಉಪಯುಕ್ತವಾದೀತು. ಪರೀಕ್ಷೆ ಎಂಬ ಭೂತ ಅವರನ್ನು ಬಹಳವಾಗಿ ಕಾಡುತ್ತಿತ್ತು. ಈಗ ಕೊಂಚ ನಿರಾಳವಾದೀತು. ಪರೀಕ್ಷೆ ಬಗ್ಗೆ ಭಯಪಡದೆ ಧೈರ್ಯದಿಂದ ಎದುರಿಸುವ ಅವಕಾಶ ಬಂದೀತು. ಫೇಲ್‌ ಆದ ಕಾರಣಕ್ಕೆ ಶಾಲಾ ಕಾಲೇಜುಗಳನ್ನು ತೊರೆಯುತ್ತಿದ್ದ ವಿದ್ಯಾರ್ಥಿಗಳು, ಈ ಹೊಸ ಪದ್ಧತಿಯ ಕಾರಣ ದಿಂದ ಪುನಃ ಶಾಲಾ ಕಾಲೇಜು ಗಳಿಗೆ ಮರಳುತ್ತಾರೆ. ಫಲಿತಾಂಶ ಬಂದ ಅನಂತರ ಆತ್ಮಹತ್ಯೆಗಳು ಈ ಮೂಲಕ ಕಮ್ಮಿ ಆಗಬಹು ದೇನೋ… “ಮರಳಿ ಯತ್ನವ ಮಾಡು’ ಎಂಬ ಮಾತಿನಂತೆ ವಿದ್ಯಾರ್ಥಿಗಳು ಹೊಸ ಹುರುಪಿನಿಂದ ಪ್ರಯತ್ನಿಸಬಹುದು. ಒಂದು ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದರೆ ಅದನ್ನು ತಿರಸ್ಕರಿಸಿ ಮತ್ತೂಮ್ಮೆ ಬರೆಯುವ ಅವಕಾಶವಿದೆ.

ಇನ್ನು ಬಾಧಕಗಳಿಲ್ಲದಿಲ್ಲ. ವರ್ಷಕ್ಕೆ 3 ಪರೀಕ್ಷೆ ಎಂದಾದರೆ ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಕುರಿತು ಉಡಾಫೆ, ಉದಾಸೀನ, ಶೈಕ್ಷಣಿಕ ಪ್ರಗತಿ ಬಗ್ಗೆ ನಿರಾಸಕ್ತಿ ಉಂಟಾಗಬಹುದು. ಇಲಾಖೆ ದೃಷ್ಟಿ ಯಿಂದ ಖರ್ಚು ವೆಚ್ಚ ಹೆಚ್ಚಾಗುವವು. ಶಿಕ್ಷಕರ ಮೇಲೆ ಕಾರ್ಯದೊತ್ತಡವೂ ಉಂಟಾಗುತ್ತದೆ.

ಉಮೇಶ್‌ ಬಿ.ಆಚಾರ್‌, ಬೆಂಗಳೂರು

ಟಾಪ್ ನ್ಯೂಸ್

9 ಕೋಟಿ ರೈತರಿಗೆ 20 ಸಹಸ್ರ ಕೋ.ರೂ. ಬಿಡುಗಡೆ ಮಾಡಿದ ಪ್ರಧಾನಿ ಮೋದಿ

9 ಕೋಟಿ ರೈತರಿಗೆ 20 ಸಹಸ್ರ ಕೋ.ರೂ. ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Prajwal Revanna Case ಅಪಹರಣ ಪ್ರಕರಣ: ಭವಾನಿಗೆ ನಿರೀಕ್ಷಣ ಜಾಮೀನು

Prajwal Revanna Case ಅಪಹರಣ ಪ್ರಕರಣ: ಭವಾನಿಗೆ ನಿರೀಕ್ಷಣ ಜಾಮೀನು

ಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲ

ಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

ಗ್ರಾಮದ ಸಮಸ್ಯೆ ಪರಿಹಾರಕ್ಕೆ 100% ಮತ

MASIDI

Bakrid; ತ್ಯಾಗದ ಮಹತ್ವವನ್ನು ಸಾರುವ ಹಬ್ಬ: ವಿಶ್ವ ಬಾಂಧವ್ಯದ ಪ್ರತೀಕ

Father’s Day 2024: ಅಪ್ಪನಿಗೆ ಹೂ ನೀಡಿ, ನಗೆ ಬೀರಿ, ತಬ್ಬಿದರೆ ಸಾಕೇ…..?!

Father’s Day 2024: ಅಪ್ಪನಿಗೆ ಹೂ ನೀಡಿ, ನಗೆ ಬೀರಿ, ತಬ್ಬಿದರೆ ಸಾಕೇ…..?!

Fathers day 2024: ಅಪ್ಪ ಯಾಕೋ ಹಿಂದೆ ಉಳಿದುಬಿಟ್ಟ !

Fathers day 2024: ಅಪ್ಪ ಯಾಕೋ ಹಿಂದೆ ಉಳಿದುಬಿಟ್ಟ !

Father’s day 2024: ಜೂ.16: ಅಪ್ಪಂದಿರ ದಿನ-ಅಪ್ಪ ಅನ್ನುವ ಭರವಸೆಯ ಹೆಗಲು

Father’s day 2024: ಜೂ.16: ಅಪ್ಪಂದಿರ ದಿನ-ಅಪ್ಪ ಅನ್ನುವ ಭರವಸೆಯ ಹೆಗಲು

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

9 ಕೋಟಿ ರೈತರಿಗೆ 20 ಸಹಸ್ರ ಕೋ.ರೂ. ಬಿಡುಗಡೆ ಮಾಡಿದ ಪ್ರಧಾನಿ ಮೋದಿ

9 ಕೋಟಿ ರೈತರಿಗೆ 20 ಸಹಸ್ರ ಕೋ.ರೂ. ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.