ಈ ಬಾರಿಯ ಕನ್ನಡ ರಾಜ್ಯೋತ್ಸವ ಪುರಸ್ಕಾರ ಅರ್ಹ ಸಾಧಕರಿಗೆ ಸಂದಿದೆ ಎಂಬ ಅಭಿಪ್ರಾಯ ನಿಮ್ಮದೇ?

Team Udayavani, Oct 30, 2019, 4:17 PM IST

kannada

ಮಣಿಪಾಲ: ಎಲೆ ಮರೆ ಕಾಯಿಗಳಂತಿರುವ ಹಲವು ಸಾಧಕರು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 1500ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದವು. ಅದರಲ್ಲಿ ಸಚಿವ ಸಿ.ಟಿ ರವಿ ನೇತೃತ್ವದ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ 64 ಗಣ್ಯರನ್ನು ಆಯ್ಕೆ ಮಾಡಿದೆ. ಇದರಲ್ಲಿ ಬಹುತೇಕರು ಸದ್ದಿಲ್ಲದೆ ತಮ್ಮ ಕಾಯಕದಲ್ಲಿ ತೊಡಗಿಕೊಂಡವರು. ಈ ಹಿನ್ನಲೆಯಲ್ಲಿ “ಈ ಬಾರಿಯ ಕನ್ನಡ ರಾಜ್ಯೋತ್ಸವ ಪುರಸ್ಕಾರ ಅರ್ಹ ಸಾಧಕರಿಗೆ ಸಂದಿದೆ ಎಂಬ ಅಭಿಪ್ರಾಯ ನಿಮ್ಮದೇ?” ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿತ್ತು. ಆಯ್ದ ಅಭಿಪ್ರಾಯಗಳು ಇಂತಿವೆ.

ಲೋಕೇಶ್ ಗೌಡ:  ರೂಪೇಶ್ ರಾಜಣ್ಣ ನವರು ಕನ್ನಡ ತಾಯಿಯ ಸೇವೆಗೆ ಅಪಾರವಾದ ಕೋಡುಗೆ ನೀಡಿದ್ದಾರೆ.  ಈ ಪುರಸ್ಕಾರ ಅವರಿಗೆ ಕೊಡಬೇಕಿತ್ತು.

ಶ್ರೀಕಾಂತ್ ದರ್ಶನ್: ಕನ್ನಡಿಗ ರೂಪೇಶ್ ರಾಜಣ್ಣನವರಿಗೆ ಕನ್ನಡ ರಾಜ್ಯೋತ್ಸವ ಪುರಸ್ಕಾರ  ದೊರಕಬೇಕಿತ್ತು. ಕನ್ನಡವೇ ದೇವರು ಕರ್ನಾಟಕ ದೇವಾಲಯ ಎಂದು ನಂಬಿರುವವರು ಅವರು.

ಪ್ರವೀಣ್ ಕುಮಾರ್:  ಬಿಜೆಪಿ ನಾಯಕರ ಬೆಂಬಲಿಗರಿಗೆ ಈ ಬಾರಿ ಕನ್ನಡ ರಾಜ್ಯೋತ್ಸವ ಪುರಸ್ಕಾರ ಲಭಿಸಿದೆ.

ಹಬೀಬ್ :  ಸಮಾಜಕ್ಕಾಗಿ ಹಗಳಿರುಳು ಯಾವುದೇ ಪಲಾಪೆಕ್ಷೆಯಿಲ್ಲದೇ ದುಡಿಯುವ ಜನರಿಗೆ ನೀಡಿದರೆ ಮಾತ್ರ ಅದಕ್ಕೊಂದು ಮಾರ್ಯದೆ. ಈಗೀಗ ಅದು ಮಾರಾಟದ ವಸ್ತು ಆಗಿ ಹೋಗುತ್ತಿದೆ. ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಈ ಸಂಸ್ಥೆಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕಿತ್ತು. ಅದೇಷ್ಟೋ ರಕ್ತದಾನಿಗಳನ್ನು ಒಟ್ಟುಗೂಡಿಸಿ ಕ್ಷಿಪ್ರ ಸಮಯಕ್ಕೆ ಅವಶ್ಯಕತೆ ಇರುವ ರೋಗಿಗಳಿಗೆ ರಕ್ತವನ್ನು ನೀಡುತ್ತ ಬಂದಿರುವ ಒಂದು ಸಂಸ್ಥೆ ಇದು.

ಪ್ರಶಾಂತ್ ಜೆ.ಎಸ್:  ಅರ್ಹರಿಗೆ ಸಲ್ಲಲಿಲ್ಲಾ ಅಂತಾದರೆ, ಪ್ರಜೆಗಳ ಅಭಿಪ್ರಾಯಕ್ಕೆ ಸರ್ಕಾರಗಳು ಮನ್ನಣೆ ಕೊಟ್ಟಿದ್ದು ಯಾವತ್ತಾದರೂ ಇದೆಯಾ ?

ನಾಗಭೂಷಣ ಬಿ ಎಂ :  ಪಟ್ಟಿ ನೋಡಿದಾಗ ಅರ್ಹ ಸಾಧಕರಿಗೆ ಸಂದಿದೆ ಎಂಬುದು ತಿಳಿಯುತ್ತದೆ.

ಗಾಯತ್ರಿ ರಮೇಶ್:  ನಿಜವಾದ ಸಾಧಕರು ಪ್ರಶಸ್ತಿ ಹಿಂದೆ ಹೋಗಬಾರದು. ಅರ್ಜಿ ಸಲ್ಲಿಸಿ ಲಾಬಿ ಮಾಡಿ ಪ್ರಶಸ್ತಿ ಪಡೆಯುವುದು ಉತ್ತಮ ಬೆಳವಣಿಗೆಯಲ್ಲ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.