ಪುತ್ತೂರು: ಕಾರಿಗೆ ಢಿಕ್ಕಿಯಾಗಿ ಬಂಪರ್‌ ಒಳಗೆ ಸಿಲುಕಿದ ನಾಯಿ

Team Udayavani, Feb 3, 2023, 12:14 PM IST

5-puttur

ಪುತ್ತೂರು: ಕಾರಿಗೆ ಢಿಕ್ಕಿಯಾದ ನಾಯಿ ಕಾರಿನ ಬಂಪರಿನೊಳಗೆ ಪ್ರತ್ಯಕ್ಷವಾದ ಘಟನೆ ಪುತ್ತೂರಿನ ನಲ್ಲಿ ನಡೆದಿದೆ.

ಬಂಪರಿನೊಳಗೆ ಸಿಲುಕಿಕೊಂಡಿದ್ದ ಈ ನಾಯಿ ಸುಮಾರು 70 ಕಿಲೋಮೀಟರ್ ಸಾಗಿ ಯಾವುದೇ ಗಾಯಗಳಾಗದೆ ಆರಾಮವಾಗಿ ಬಂಪರ್ ಒಳಗಿನಿಂದ ಇಳಿದು ಹೋಗಿದೆ.

ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ದಂಪತಿಗಳು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಪುತ್ತೂರಿಗೆ ವಾಪಾಸಾಗುತ್ತಿದ್ದ ದಾರಿ ಮಧ್ಯೆ ಬಳ್ಪ ಎಂಬಲ್ಲಿ ನಾಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ತಕ್ಷಣವೇ ಸುಬ್ರಹ್ಮಣ್ಯ ಅವರು ಕಾರನ್ನು ನಿಲ್ಲಿಸಿದ್ದು, ಕಾರಿನ ಸುತ್ತಮುತ್ತ ನಾಯಿಗಾಗಿ ಹುಡುಕಾಡಿದ್ದಾರೆ. ಆದರೆ ನಾಯಿ ಅಲ್ಲಿಂದ ಎಲ್ಲಿ ಹೋಗಿದೆ ಎನ್ನುವುದನ್ನು ಊಹಿಸಲೂ ಸುಬ್ರಹ್ಮಣ್ಯ ಅವರಿಗೆ ಕಷ್ಟವಾಗಿತ್ತು.

ಅಲ್ಲಿಂದ ನೇರವಾಗಿ ಕಬಕದ ತನ್ನ ಮನೆಗೆ ಬಂದು ಕಾರನ್ನು ಪರಿಶೀಲಿಸಿದಾಗ ಬಂಪರ್ ನ ಗ್ರಿಲ್ ತುಂಡಾಗಿರುವುದು ಗಮನಕ್ಕೆ ಬಂದಿತ್ತು. ತುಂಡಾದ ಗ್ರಿಲ್ ಮಧ್ಯೆ 70 ಕಿಲೋಮೀಟರ್ ಹಿಂದೆ ತನಗೆ ಡಿಕ್ಕಿಯಾದ ನಾಯಿ ಪ್ರತ್ಯಕ್ಷವಾಗಿದೆ. ನಾಯಿಯನ್ನು ಬಂಪರ್ ಒಳಗಿಂದ ತೆಗೆಯಲಾಗದ ಸ್ಥಿತಿಯಲ್ಲಿದ್ದ ಕಾರಣ ಪಕ್ಕದ ಗ್ಯಾರೇಜ್ ಗೆ ತೆರಳಿ ನಾಯಿಯನ್ನು ಹೊರ ತೆಗೆಯಲು ವಿನಂತಿಸಿದ್ದಾರೆ.

ಗ್ಯಾರೇಜ್ ಮಂದಿ ಬಂಪರ್ ಬಿಚ್ಚಿ ನಾಯಿಯನ್ನು ಸುರಕ್ಷಿತವಾಗಿ ಕಾರಿಂದ ಹೊರಕ್ಕೆ ತೆಗೆದಿದ್ದಾರೆ. ಸುಮಾರು 70 ಕಿಲೊಮೀಟರ್ ವರೆಗೆ ಕಾರಿನ ಬಂಪರ್ ಒಳಗೆ ಇದ್ದ ನಾಯಿ ಆರಾಮವಾಗಿ ಹೊರಗೆ ಬಂದು ಅಪರಿಚಿತ ಸ್ಥಳವಾದ ಕಾರಣ ಕೊಂಚ ಗಲಿಬಿಲಿಗೊಂಡಿದೆ.

ಟಾಪ್ ನ್ಯೂಸ್

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ

1-w-ewqewqeq

ಐಪಿಎಲ್ 2023: ವರ್ಣರಂಜಿತ ಚಾಲನೆ; ಟಾಸ್ ಗೆದ್ದ ಗುಜರಾತ್ ಟೈಟಾನ್ಸ್

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌. ಒನ್‌ ಎ. 2ರಂದು ಲೋಕಾರ್ಪಣೆ

ಎ. 2ರಂದು ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಲೋಕಾರ್ಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌. ಒನ್‌ ಎ. 2ರಂದು ಲೋಕಾರ್ಪಣೆ

ಎ. 2ರಂದು ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಲೋಕಾರ್ಪಣೆ

accuident

ದ್ವಿಚಕ್ರ ವಾಹನ ಅಪಘಾತ: ಬೈಕ್‌ ಸವಾರ ಸಾವು

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

3–sulya

ಕಾಣಿಯೂರು: ದೈವ ನರ್ತನದ ವೇಳೆ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ದೈವ ನರ್ತಕ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsasadsa

ಗೋಡೆಯ ಬಿರುಕಿನಲ್ಲಿ ಅಡಗಿದ್ದವು ನಾಗರಹಾವು ಮತ್ತು 10 ಮರಿಗಳು!

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ