ಮೇ 18ರಿಂದ ದೇಶೀಯ ವಿಮಾನ ಸೇವೆ? ಆರೋಗ್ಯ ಸೇತು ಇದ್ದರಷ್ಟೇ ಪ್ರಯಾಣ ಅವಕಾಶ
Team Udayavani, May 12, 2020, 6:25 AM IST
ಸಾಂದರ್ಭಿಕ ಚಿತ್ರ.
ಹೊಸದಿಲ್ಲಿ: ಮಂಗಳವಾರದಿಂದ ಆಯ್ದ ಮಾರ್ಗಗಳಲ್ಲಿ ರೈಲು ಸಂಚಾರ ಆರಂಭವಾಗುತ್ತದೆ. ವಿಮಾನ ಯಾನ ಸಂಸ್ಥೆಗಳು ಮೇ 18ರಿಂದ ಹಂತ ಹಂತವಾಗಿ ದೇಶೀಯ ವೈಮಾನಿಕ ಸೇವೆ ಆರಂಭಿಸುವ ಲಕ್ಷಣಗಳು ನಿಚ್ಚಳವಾಗಿವೆ.
ನಾಗರಿಕ ವಿಮಾನಯಾನ ಖಾತೆ ಸಚಿವಾಲಯ ಈ ಬಗ್ಗೆ ಮಾಹಿತಿ ನೀಡಿದೆ. ಭದ್ರತಾ ವಿಭಾಗ ಮತ್ತು ನಾಗರಿಕ ವಿಮಾನ ಯಾನ ಮಹಾ ನಿರ್ದೇಶನಾಲಯದ ಅಧಿಕಾರಿ ಗಳು ಸೋಮವಾರ ದೇಶದ ವಿವಿಧ ನಗರಗಳ ವಿಮಾನ ನಿಲ್ದಾಣಗಳಿಗೆ ಭೇಟಿ ನೀಡಿ ವಾಣಿಜ್ಯ ವಿಮಾನಗಳ ಸೇವೆ ಆರಂಭಿಸುವ ಕುರಿತ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.
ಮೊದಲ ಹಂತದಲ್ಲಿ ಶೇ.25 ಪ್ರದೇಶಗಳಿಗೆ ಮಾತ್ರ ಸೇವೆ ಇರಲಿದೆ. ಈ ವೇಳೆ ಎರಡು ತಾಸುಗಳಿಗಿಂತಲೂ ಕಡಿಮೆ ಪ್ರಯಾಣ ಅವಧಿಯ ವಿಮಾನಗಳಲ್ಲಿ ಆಹಾರ ಸೌಲಭ್ಯ ಒದಗಿಸದೆ ಇರಲು ಚಿಂತನೆ ನಡೆದಿದೆ. ಸ್ಮಾರ್ಟ್ ಫೋನ್ಗಳಲ್ಲಿ ಆರೋಗ್ಯ ಸೇತು ಆ್ಯಪ್ ಇನ್ಸ್ಟಾಲ್ ಮಾಡಿಕೊಂಡವರಿಗೆ ಮಾತ್ರ ವಿಮಾನ ಏರಲು ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್