ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

Team Udayavani, Oct 21, 2021, 10:30 PM IST

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ನ್ಯೂಯಾರ್ಕ್‌: ಫೇಸ್‌ಬುಕ್‌, ಟ್ವಿಟರ್‌ನಿಂದ ಸುಮಾರು ಒಂಭತ್ತು ತಿಂಗಳುಗಳ ಹಿಂದೆ ನಿರ್ಬಂಧಿಸಲ್ಪಟ್ಟಿದ್ದ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, “ಟ್ರಂಪ್‌ ಮೀಡಿಯಾ ಆ್ಯಂಡ್‌ ಟೆಕ್ನಾಲಜಿ ಗ್ರೂಪ್‌’ನ ಮೂಲಕ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ತಮ್ಮದೇ ಸ್ವಂತ ಸಾಮಾಜಿಕ ಜಾಲತಾಣ ಆರಂಭಿಸುವುದಾಗಿ ತಿಳಿಸಿದ್ದಾರೆ.

“ಟ್ವಿಟರ್‌ನಲ್ಲಿ ತಾಲಿಬಾನಿಗಳೇ ತುಂಬಿಕೊಂಡಿರುವ ಈ ದಿನಗಳಲ್ಲಿ, ಅಮೆರಿಕದ ಅತ್ಯಂತ ಜನಪ್ರಿಯ ಅಧ್ಯಕ್ಷರೆನಿಸಿದವರಿಗೂ ಬೆಲೆಯಿಲ್ಲ. ಹಾಗಾಗಿ, ನನ್ನದೇ ಸ್ವಂತ ಸಾಮಾಜಿಕ ಜಾಲತಾಣವನ್ನು ಆರಂಭಿಸಲಿದ್ದೇನೆ. ಇದು, ಸಾರ್ವಜನಿಕರ ಷೇರು ಆಧಾರಿತ ಕಂಪನಿಯಂತೆ ಕಾರ್ಯ ನಿರ್ವಹಿಸುತ್ತದೆ” ಎಂದಿದ್ದಾರೆ.

ಇದನ್ನೂ ಓದಿ :ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನ.8ರಂದು ರಾಷ್ಟಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರ

ಟಾಪ್ ನ್ಯೂಸ್

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

1-eqwqeewqe

Airstrike; ಅಫ್ಘಾನಿಸ್ಥಾನದಲ್ಲಿ ಪಾಕ್‌ನಿಂದ ವೈಮಾನಿಕ ದಾಳಿ: 8 ಸಾವು

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

police USA

America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.