Politics: ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರುವ ಬಗ್ಗೆ ನನ್ನ ಬಳಿ ಉತ್ತರ ಕೇಳಬೇಡಿ: ಮಧು
Team Udayavani, Feb 6, 2024, 9:56 PM IST
ಮೈಸೂರು: ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಕುಟುಂಬದೊಳಗಿನ ಮುನಿಸು ಮುಂದುವರಿದಿದ್ದು, ಅದು ಮತ್ತೂಮ್ಮೆ ಬಹಿರಂಗಗೊಂಡಿದೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿ ವೇಳೆ ಕುಮಾರ್ ಬಂಗಾರಪ್ಪ ಅವರು ಕಾಂಗ್ರೆಸ್ ಸೇರುವ ವಿಚಾರ ಕುರಿತು ಮಾಧ್ಯಮದವರು ಪ್ರಶ್ನೆ ಕೇಳುತ್ತಿದಂತೆ ಗರಂ ಆದ ಸಚಿವ ಮಧು ಬಂಗಾರಪ್ಪ, ನಾನು ಆ ಬಗ್ಗೆ ಮಾತನಾಡಲು ಇಷ್ಟ ಪಡುವುದಿಲ್ಲ.
ನನ್ನಿಂದ ಯಾವ ಉತ್ತರ ನಿರೀಕ್ಷೆ ಮಾಡಬೇಡಿ. ಅದೇ ನನ್ನ ಉತ್ತರ. ಬೇರೆ ಯಾರ ಬಗ್ಗೆಯಾದರೂ ಕೇಳಿ ಹೇಳುತ್ತೇನೆ ಎಂದು ಹೇಳುವ ಮೂಲಕ ಕುಮಾರ್ ಬಂಗಾರಪ್ಪ ಕುರಿತು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ