ಐಎಂಎ ಕೆಎಸ್ಬಿ ವೈದ್ಯರ ದಿನಾಚರಣೆ ಪ್ರಶಸ್ತಿಗೆ ಡಾ. ಆಶಾ ಪ್ರಭು ಆಯ್ಕೆ
Team Udayavani, Jun 26, 2022, 10:12 PM IST
ಶಿರಸಿ : ಇಲ್ಲಿನ ಭಾರತಿಯ ವೈದ್ಯಕೀಯ ಸಂಘದ ಹಿರಿಯ ಸದಸ್ಯೆ ಡಾ ಆಶಾ ಪ್ರಭು ಅವರಿಗೆ ಅವರು ಸಲ್ಲಿಸಿದ ಉನ್ನತ ಸೇವೆಗಾಗಿ ಐಎಂಎ ಕೆಎಸ್ಬಿ ವೈದ್ಯರ ದಿನಾಚರಣೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಜುಲೈ 1 ರಂದು ಬೆಂಗಳೂರಿನಲ್ಲಿ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಪ್ರಭು ಅವರು ಶಿರಸಿ ವೈದ್ಯಕೀಯ
ಸಂಘದ ಮಹಿಳಾ ಘಟಕದ ಪ್ರಪ್ರಥಮ ಅಧ್ಯಕ್ಷೆಯೂ ಆಗಿದ್ದಾರೆ.
ಜನಸೇವೆ ಜನಾರ್ದನನ ಸೇವೆ ಕೆಲಸ ಮಾಡಿದ್ದರು. ಸೇವೆ ,ದಾನಗಳು ಎಡಗೈ ಗೆ ಬಲಗೈ ಏನು ಮಾಡಿದ್ದು ಎಂದು ತಿಳಿಯಬಾರದು ಎಂಬ ಮಹತ್ವದ ವಿಚಾರವನ್ನು ಮುಂದಿಟ್ಟುಕೊಂಡ ಅವರು ಮಾಡಿದ ಸಮಾಜಮುಖಿ ಕಾರ್ಯಗಳು, ವಿಶೇಷವಾಗಿ ಬಡವರಿಗೆ ಒದಗಿಸಿದ ಸೌಲಭ್ಯ, ಸೇವೆಗಳು ಅಗಣಿತವಾಗಿದೆ ಎಂಬುದು ಉಲ್ಲೇಖನೀಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ
ಕೇಂದ್ರ ಸಚಿವ ಅಮಿತ್ ಶಾ, ಬಿಎಸ್ ವೈ ಭೇಟಿ ವೇಳೆ ಸಿಎಂ ಬೊಮ್ಮಾಯಿ ಬಗ್ಗೆ ಚರ್ಚೆಯಾಗಿದ್ದೇನು?
ನಾಲ್ವರ ಹಂತಕ ಪ್ರವೀಣ್ ಕುಮಾರ್ ಬಿಡುಗಡೆ ವಿಚಾರ: ಅಧಿಕಾರಿಗಳ ಸಭೆ ಬಳಿಕ ನಿರ್ಧಾರ; ಗೃಹ ಸಚಿವ
ನನ್ನಲ್ಲೂ ದಾಖಲೆಗಳಿವೆ… ನಿಮ್ಮಕಂಪನಿಗಳ ಕತೆ ಬಿಚ್ಚಿಡಬೇಕೇ? ಅಶ್ವತ್ಥನಾರಾಯಣ ವಿರುದ್ಧ HDK
ಆರ್ ಟಿಪಿಎಸ್ ನಲ್ಲಿ ಕಲ್ಲಿದ್ದಲು ಪೂರೈಸುವ ಪೈಪ್ ಲೈನ್ ಒಡೆದು ಒಂದನೇ ಘಟಕ ಸ್ಥಗಿತ
MUST WATCH
ಹೊಸ ಸೇರ್ಪಡೆ
ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ
ಕೇಂದ್ರ ಸಚಿವ ಅಮಿತ್ ಶಾ, ಬಿಎಸ್ ವೈ ಭೇಟಿ ವೇಳೆ ಸಿಎಂ ಬೊಮ್ಮಾಯಿ ಬಗ್ಗೆ ಚರ್ಚೆಯಾಗಿದ್ದೇನು?
ಕುತ್ಯಾರು : ಸಾವಿನಲ್ಲೂ ಒಂದಾದ ಕೃಷಿಕ ದಂಪತಿ : ಒಂದೇ ಚಿತೆಯಲ್ಲಿ ಅಂತಿಮ ಸಂಸ್ಕಾರ
ನಾಲ್ವರ ಹಂತಕ ಪ್ರವೀಣ್ ಕುಮಾರ್ ಬಿಡುಗಡೆ ವಿಚಾರ: ಅಧಿಕಾರಿಗಳ ಸಭೆ ಬಳಿಕ ನಿರ್ಧಾರ; ಗೃಹ ಸಚಿವ
ನನ್ನಲ್ಲೂ ದಾಖಲೆಗಳಿವೆ… ನಿಮ್ಮಕಂಪನಿಗಳ ಕತೆ ಬಿಚ್ಚಿಡಬೇಕೇ? ಅಶ್ವತ್ಥನಾರಾಯಣ ವಿರುದ್ಧ HDK