Udayavni Special

ಕೈ ಮೀರಿದರೆ ದೇವರು ಸಹ ಏನೂ ಮಾಡಲಾರ : ಶಾಸಕ ಡಾ| ಶಿವರಾಜ್‌ ಪಾಟೀಲ್‌


Team Udayavani, Apr 18, 2021, 3:00 AM IST

ಕೈ ಮೀರಿದರೆ ದೇವರು ಸಹ ಏನೂ ಮಾಡಲಾರ : ಶಾಸಕ ಡಾ| ಶಿವರಾಜ್‌ ಪಾಟೀಲ್‌

ಕೊರೊನಾ 2ನೇ ಅಲೆ ಮೊದಲನೇ ಅಲೆಗಿಂತ ವೇಗವಾಗಿ ಹರಡುತ್ತಿದೆ. ತಜ್ಞರ ಪ್ರಕಾರ ಮೇ ಅಂತ್ಯದವರೆಗೂ ಇದರ ತೀವ್ರತೆ ತಗ್ಗುವ ಸಾಧ್ಯತೆಗಳಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಕೋವಿಡ್‌ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಆರೋಗ್ಯ ಸಿಬಂದಿ ದೇವರಿಗಿಂತ ಮಿಗಿಲೆಂದರೆ ತಪ್ಪಲ್ಲ. ತಮ್ಮ ಜೀವದ ಹಂಗು ತೊರೆದು ರೋಗಿಗಳ ಜೀವ ರಕ್ಷಿಸುತ್ತಿದ್ದಾರೆ. ಅವರ ಪರಿಸ್ಥಿತಿ ಬಗ್ಗೆ ಕಿಂಚಿತ್ತೂ ಯೋಚಿಸದೆ ಬೇಜವಾಬ್ದಾರಿಯಿಂದ ವರ್ತಿಸುವುದು ಸರಿಯಲ್ಲ. ಆರೋಗ್ಯ ಸಿಬಂದಿಗೂ ಕುಟುಂಬಗಳಿವೆ. ವೈಯಕ್ತಿಕ ಬದುಕಿದೆ. ಅವರ ತಾಳ್ಮೆ ಪರೀಕ್ಷಿಸುವುದು ಸರಿಯಲ್ಲ. ಅವರೇನಾದರೂ ಸೇವೆಯಿಂದ ವಿಮುಖರಾದರೆ ಪರಿಸ್ಥಿತಿ ನಿಯಂತ್ರಿಸಲು ದೇವರಿಂದಲೂ ಸಾಧ್ಯವಿಲ್ಲ.

ಜನ ಎಲ್ಲಿಯವರೆಗೂ ಸಹಕರಿಸುವುದಿಲ್ಲವೋ ಅಲ್ಲಿಯವರೆಗೂ ಸೋಂಕು ನಿಯಂತ್ರಣ ಕಷ್ಟ ಸಾಧ್ಯ. ಸರಕಾರದ ಮುಂದಿರುವ ಏಕೈಕ ಆಯ್ಕೆ ಲಾಕ್‌ಡೌನ್‌. ಈ ಹಿಂದೆ ಲಾಕ್‌ಡೌನ್‌ ಮಾಡಿದ್ದರಿಂದ ಏನೆಲ್ಲ ಸಮಸ್ಯೆ ಎದುರಿಸಿದ್ದೇವೆ ಎಂಬುದನ್ನು ಜನ ಮನಗಾಣಬೇಕಿದೆ. ನೈಟ್‌ ಕರ್ಫ್ಯೂನಿಂದ ಶೇ.10-15ರಷ್ಟು ಸೋಂಕು ನಿಯಂತ್ರಣ ಗೊಂಡಿರಬಹುದು. ಆದರೆ ಸಂಪೂರ್ಣ ಹತೋಟಿಗೆ ಬಂದಿಲ್ಲ. ಹೀಗಾಗಿ ಲಾಕ್‌ಡೌನ್‌ ಜಾರಿ ಮಾಡುವಂಥ ಸ್ಥಿತಿ ತಂದುಕೊಳ್ಳದೇ ರೋಗ ನಿಯಂತ್ರಣಕ್ಕೆ ಎಲ್ಲರೂ ಸಹಕರಿಸಬೇಕು.

ಸೋಂಕಿತರ ಸಂಖ್ಯೆ ನಿತ್ಯ ಲಕ್ಷ ಗಡಿ ದಾಡುತ್ತಿದ್ದು, ಪರಿಸ್ಥಿತಿ ಸರಕಾರದ ಕೈ ಮೀರುವ ಮುನ್ನವೇ ಎಚ್ಚೆತ್ತುಕೊಳ್ಳಬೇಕಿದೆ. ದೇಶದ ನಾನಾ ಕಡೆ ಬೆಡ್‌ಗಳು ಸಿಗುತ್ತಿಲ್ಲ. ಆಕ್ಸಿಜನ್‌ ಕೊರತೆಯಾಗುತ್ತಿದೆ. ಬಿಡುವಿಲ್ಲದ ಕೆಲಸ ಮಾಡಿದರೆ ಆರೋಗ್ಯ ಇಲಾಖೆ ಸಿಬಂದಿಯೂ ಒತ್ತಡಕ್ಕೆ ಸಿಲುಕುವ ಸಾಧ್ಯತೆಗಳಿವೆ. ಕೇವಲ ಕೋವಿಡ್‌ ಮಾತ್ರವಲ್ಲದೇ ಬೇರೆ-ಬೇರೆ ಕಾಯಿಲೆಗಳಿಂದ ಬಳಲುವ ರೋಗಿಗಳಿಗೂ ಚಿಕಿತ್ಸೆ ನೀಡಬೇಕಿರುವ ಕಾರಣ ವೈದ್ಯಕೀಯ ಸಿಬಂದಿಗೂ ಸಾಕಷ್ಟು ಒತ್ತಡವಿದೆ.

ಸಂಪರ್ಕದಿಂದಲೇ ಸೋಂಕು ವಿಸ್ತರಿಸುತ್ತಿರುವ ಕಾರಣ ಅದನ್ನು ತಡೆಯುವುದೇ ಸರಕಾರದ ಮುಂದಿರುವ ಸವಾಲು. ಹೀಗಾಗಿ ರಾಜ್ಯದಲ್ಲಿ ಮಾಸ್ಕ್ ರೂಲ್ಸ್‌ ಜಾರಿಗೆ ತರುವಂತೆ ಸಲಹೆ ನೀಡಿದ್ದೇನೆ. ದಂಡ ವಿ ಧಿಸಿದರೂ ಕಡ್ಡಾಯ ಮಾಸ್ಕ್ ಬಳಕೆಗೆ ಒತ್ತು ನೀಡಬೇಕು. ಅಂದಾಗ ಮಾತ್ರ ಸೋಂಕು ಹರಡುವಿಕೆ ತಡೆಯಬಹುದು. ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸಭೆ-ಸಮಾರಂಭಗಳ ನಿಷೇಧಿಸಬೇಕು.

ನನ್ನ ಕ್ಷೇತ್ರದ ಜನರ ಹಿತದೃಷ್ಟಿಯಿಂದ ಆರೋಗ್ಯ ಇಲಾಖೆ ಅಧಿ ಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇನೆ. ಮೂರು ದಿನಗಳ ಹಿಂದೆ 250 ವೈಲ್‌ ರೆಮ್‌ಡೆಸಿವಿಯರ್‌ ಲಸಿಕೆ ತರಿಸಲಾಗಿತ್ತು. ಎ.21ಕ್ಕೆ ಲಸಿಕೆ ಸುಲಭಕ್ಕೆ ಲಭ್ಯವಾಗುವ ಸಾಧ್ಯತೆಗಳಿವೆ. ಆದರೂ ಡ್ರಗ್‌ ಕಂಟ್ರೋಲರ್‌ ಆಫ್‌ ಇಂಡಿಯಾ ರಾಜ್ಯದ ಮುಖ್ಯಸ್ಥರ ಜತೆ ಮಾತುಕತೆ ನಡೆಸಿದ್ದು, ಕೂಡಲೇ 500 ವೈಲ್‌ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇನೆ. ಕೋವಿಡ್‌ ವ್ಯಾಕ್ಸಿನ್‌ ಪಡೆಯಲು ಜನ ಹಿಂದೇಟು ಹಾಕುತ್ತಿದ್ದು, ನಿರ್ಭಯದಿಂದ ಲಸಿಕೆ ಪಡೆಯಬೇಕು.

ಟಾಪ್ ನ್ಯೂಸ್

ಮೈಕ್ರೋಸಾಫ್ಟ್ ಆಡಳಿತ ಮಂಡಳಿಯ ಸದಸ್ಯತ್ವಕ್ಕೆ ಬಿಲ್‌ ಗೇಟ್ಸ್‌ ರಾಜೀನಾಮೆ

ಮೈಕ್ರೋಸಾಫ್ಟ್ ಆಡಳಿತ ಮಂಡಳಿಯ ಸದಸ್ಯತ್ವಕ್ಕೆ ಬಿಲ್‌ ಗೇಟ್ಸ್‌ ರಾಜೀನಾಮೆ

ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ವಿಚಾರ : ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ

ಲಾಕ್‌ಡೌನ್ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ ಹೇಳಿಕೆ

Delhi Highcourt

ರಾಜಕೀಯ ನಾಯಕರ ತನಿಖೆ ಪ್ರಕರಣ : ದೆಹಲಿ ಪೊಲೀಸರಿಗೆ ಹೈಕೋರ್ಟ್‌ ತರಾಟೆ

362712kpl-1 (1)

ಸೋಂಕಿತರ ಸೇವೆಯಲ್ಲಿ ನಿರತ “ಸಲೀಂ’’

Now CoWIN portal will have Hindi and 14 regional languages by next week

ಕೋ-ವಿನ್ ಮುಂದಿನ ವಾರದಲ್ಲಿ ಹಿಂದಿ ಸೇರಿ 14 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ : ಕೇಂದ್ರ

ಗೋಮೂತ್ರದ ಅರ್ಕ ಸೇವಿಸಿ ಸೋಂಕಿನಿಂದ ದೂರವಿರಿ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ

ಗೋಮೂತ್ರದ ಅರ್ಕ ಸೇವಿಸಿ ಸೋಂಕಿನಿಂದ ದೂರವಿರಿ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ

fಗಹಜಹಗ್ದೆರತಗವಚಷ

ಸಸಿಹಿತ್ಲುವಿಗೆ 50 ಕೋಟಿ. ರೂ. ವಿಶೇಷ ಪ್ಯಾಕೇಜ್ ಘೋಷಿಸಿ : ಅಭಯಚಂದ್ರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ವಿಚಾರ : ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ

ಲಾಕ್‌ಡೌನ್ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ ಹೇಳಿಕೆ

fಗಹಜಹಗ್ದೆರತಗವಚಷ

ಸಸಿಹಿತ್ಲುವಿಗೆ 50 ಕೋಟಿ. ರೂ. ವಿಶೇಷ ಪ್ಯಾಕೇಜ್ ಘೋಷಿಸಿ : ಅಭಯಚಂದ್ರ

ರಾಜ್ಯದಲ್ಲಿಂದು 38603 ಕೋವಿಡ್ ಪಾಸಿಟಿವ್ ಪ್ರಕರಣ; 34635 ಮಂದಿ ಗುಣಮುಖ, 476 ಜನರು ಸಾವು

ರಾಜ್ಯದಲ್ಲಿಂದು 38603 ಕೋವಿಡ್ ಪಾಸಿಟಿವ್ ಪ್ರಕರಣ; 34635 ಮಂದಿ ಗುಣಮುಖ, 476 ಜನರು ಸಾವು

ಮಹಾಲಿಂಗಪುರ ಪಟ್ಟಣಕ್ಕೂ ವಕ್ಕರಿಸಿದ ಬ್ಲ್ಯಾಕ್ ಫಂಗಸ್

ಮಹಾಲಿಂಗಪುರ ಪಟ್ಟಣಕ್ಕೂ ವಕ್ಕರಿಸಿದ ಬ್ಲ್ಯಾಕ್ ಫಂಗಸ್

್ನಬವ್ದಸಅಸಷಚವ

ಬೋಟ್ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ : ಆರ್ ಅಶೋಕ್

MUST WATCH

udayavani youtube

ಮುಂಬೈಗೂ ತಟ್ಟಿದ ತೌಕ್ತೆ ಸೈಕ್ಲೋನ್‌ ಎಫೆಕ್ಟ್‌!

udayavani youtube

ಕಳೆದ 24ಗಂಟೆಗಳಲ್ಲಿ 2.81 ಲಕ್ಷ ಕೋವಿಡ್ 19 ಹೊಸ ಪ್ರಕರಣಗಳು ಪತ್ತೆ

udayavani youtube

ಕಾಪು: ಟಗ್ ನಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರ ರಕ್ಷಣೆ; ನೌಕಾದಳದಿಂದ ಯಶಸ್ವಿ ಏರ್ ಲಿಫ್ಟ್

udayavani youtube

ಕೋಳಿ ಮೊಟ್ಟೆ ಕದ್ದ ಪೊಲೀಸ್​ ಪೇದೆಯನ್ನು ಕೆಲಸದಿಂದ ಅಮಾನತು!

udayavani youtube

ಫಲ್ಗುಣಿ ನದಿಯ ಹಳ್ಳದಲ್ಲಿ ನೀರುನಾಯಿ ಗುಂಪು!

ಹೊಸ ಸೇರ್ಪಡೆ

17-15

ಸುಡುಗಾಡು ಸಿದ್ಧರ ಸಂಕಷ್ಟಕ್ಕೆ ಸ್ಪಂದಿಸಲು ಮನವಿ

ಮೈಕ್ರೋಸಾಫ್ಟ್ ಆಡಳಿತ ಮಂಡಳಿಯ ಸದಸ್ಯತ್ವಕ್ಕೆ ಬಿಲ್‌ ಗೇಟ್ಸ್‌ ರಾಜೀನಾಮೆ

ಮೈಕ್ರೋಸಾಫ್ಟ್ ಆಡಳಿತ ಮಂಡಳಿಯ ಸದಸ್ಯತ್ವಕ್ಕೆ ಬಿಲ್‌ ಗೇಟ್ಸ್‌ ರಾಜೀನಾಮೆ

17-14

ರೈಸ್‌ಮಿಲ್‌ ಮಾಲೀಕರ ಸಂಘದಿಂದ ಔಷಧ ಕಿಟ್‌ ದೇಣಿಗೆ

17-13

ಸೋಂಕಿತ ಮೃತರಿಗೆ ಗೌರವದ ವಿದಾಯ

17-12

ಸರ್ಕಾರದ ನಿರ್ಲಕ್ಷ್ಯವೇ ಕೋವಿಡ್ ಹೆಚ್ಚಳಕ್ಕೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.