DRT ಗೆ ಪಾಸ್ಪೋರ್ಟ್ ವಶಕ್ಕೆ ಪಡೆಯುವ ಅಧಿಕಾರವಿಲ್ಲ: ಹೈಕೋರ್ಟ್
Team Udayavani, Dec 15, 2023, 11:21 PM IST
ಬೆಂಗಳೂರು: ಸಾಲ ವಸೂಲಾತಿ ನ್ಯಾಯಮಂಡಳಿ(ಡಿಆರ್ಟಿ)ಗೆ ನಾಗರಿಕರ ಪಾಸ್ಪೋರ್ಟ್ ವಶಕ್ಕೆ ಪಡೆದುಕೊಳ್ಳುವ ಅಧಿಕಾರವಿಲ್ಲ ಎಂದು ಹೈಕೋರ್ಟ್ ಹೇಳಿದೆ. ವಶಕ್ಕೆ ಪಡೆದಿದ್ದ ಪಾಸ್ಪೋರ್ಟ್ ಹಿಂದಿರುಗಿಸಲು ನಿರಾಕರಿಸಿದ್ದ ಡಿಆರ್ಟಿ ಕ್ರಮ ಪ್ರಶ್ನಿಸಿ ಮುಂಬಯಿ ಮೂಲದ ಶಂಭು ಕುಮಾರ್ ಕಸ್ಲಿವಾಲ್ ಎಂಬವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಡಿಆರ್ಟಿಯು ಸಿವಿಲ್ ನ್ಯಾಯಾಲಯದಂತೆ ಕಾರ್ಯನಿರ್ವಹಿಸಲಿದೆ. ಈ ನ್ಯಾಯಾಲಯಕ್ಕೆ ಪಾಸ್ಪೋರ್ಟ್ ಅನ್ನು ತನ್ನ ವಶದಲ್ಲಿಟ್ಟುಕೊಳ್ಳುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹೇಳಿರುವ ನ್ಯಾಯಾಲಯ, 2016ರಲ್ಲಿ ವಶಕ್ಕೆ ಪಡೆದಿದ್ದ ಪಾಸ್ಪೋರ್ಟ್ ಹಿಂದಿರುಗಿಸುವಂತೆ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ