ಉಡುಪಿಯನ್ನು ಡ್ರಗ್ಸ್‌ ಮುಕ್ತ ಜಿಲ್ಲೆಯನ್ನಾಗಿಸುವ ಗುರಿ:ಎಸ್‌ಪಿ

Team Udayavani, Oct 18, 2020, 7:00 AM IST

ಉಡುಪಿಯನ್ನು ಡ್ರಗ್ಸ್‌ ಮುಕ್ತ ಜಿಲ್ಲೆಯನ್ನಾಗಿಸುವ ಗುರಿ:ಎಸ್‌ಪಿ

ಉಡುಪಿ: ಉಡುಪಿಯನ್ನು ಮಾದಕ ದ್ರವ್ಯ ಮುಕ್ತ ಜಿಲ್ಲೆಯನ್ನಾಗಿಸುವ ಗುರಿಯನ್ನು ಹೊಂದಿದ್ದೇವೆ. ಈ ನಿಟ್ಟಿನಲ್ಲಿ ಜಿಲ್ಲಾ ಪೊಲೀಸರು ಕಳೆದ ಎರಡು ವಾರದಲ್ಲಿ ಮೂರು ಪ್ರಕರಣಗಳನ್ನು ದಾಖಲಿಸಿದ್ದು, ಯುರೋಪ್‌ ದೇಶಗಳಿಂದ ಆಮದು ಮಾಡಿಕೊಂಡ 73.39 ಲ.ರೂ. ಮೌಲ್ಯದ ಸಿಂಥೆಟಿಕ್‌ ಡ್ರಗ್ಸ್‌ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಷ್ಣುವರ್ಧನ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಆರೋಪಿಗಳು ಡಾರ್ಕ್‌ವೆಬ್‌ ಅಂತರ್ಜಾಲ ತಾಣದ ಮೂಲಕ ಬಿಟ್‌ ಕಾಯಿನ್‌ನಲ್ಲಿ ಈ ಡ್ರಗ್ಸ್‌ ಖರೀದಿಸುತ್ತಿದ್ದು, ಈ ಬಗ್ಗೆ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸಲಾಗಿದೆ. ಇದರಲ್ಲಿ ಓರ್ವ ವಿದ್ಯಾರ್ಥಿನಿಯೂ ಇದ್ದಾರೆ. ಜಿಲ್ಲೆಯಲ್ಲಿ ಇಷ್ಟೊಂದು ಸಿಂಥೆಟಿಕ್‌ ಡ್ರಗ್ಸ್‌ ವಶಪಡಿಸಿಕೊ ಳ್ಳುತ್ತಿರುವುದು ಇದೇ ಮೊದಲು ಎಂದರು.

ನಾಲ್ವರ ಬಂಧನ
ಮೂರು ಪ್ರಕರಣಗಳ ನಾಲ್ವರು ಬಂಧಿತ ರಿಂದ 30.57 ಲ.ರೂ. ಮೌಲ್ಯದ ನಿಷೇಧಿತ ಎಂಡಿಎಂಎ ಎಕ್ಸೆ$rಸಿ 540 ಗ್ರಾಂ ತೂಕದ 1019 ಮಾತ್ರೆಗಳು, 30 ಲ.ರೂ. ಮೌಲ್ಯದ 1,000 ಎಲ್‌ಎಸ್‌ಡಿ ಸ್ಟಾ Âಂಪ್ಸ್‌, 3ಲ.ರೂ. ಮೌಲ್ಯದ 30 ಗ್ರಾಂ ತೂಕದ ಬ್ರೌನ್‌ ಶುಗರ್‌, 9.82 ಲ.ರೂ. ಮೌಲ್ಯದ 131 ಗ್ರಾಂ ತೂಕವುಳ್ಳ ಸುಪೀರಿಯರ್‌ ಕ್ವಾಲಿಟಿ ಹೈಡ್ರೋ ವೀಡ್‌ ಗಾಂಜಾವನ್ನು ನಾಲ್ವರಿಂದ ವಶಪಡಿಸಿಕೊಳ್ಳಲಾಗಿದೆ ಎಂದರು.

242 ಪ್ರಕರಣ ದಾಖಲು
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿ 31 ಪ್ರಕರಣ ಗಳಲ್ಲಿ 61 ಮಂದಿಯನ್ನು ಬಂಧಿಸಿ, 93.46 ರೂ. ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಳ್ಳಲಾಗಿದೆ. ಗಾಂಜಾ ಸೇವನೆ ಸಂಬಂಧ 211 ಪ್ರಕರಣಗಳಲ್ಲಿ 234 ಮಂದಿಯನ್ನು ಬಂಧಿಸಲಾಗಿದೆ. ಒಟ್ಟು 242 ಪ್ರಕರಣಗಳಲ್ಲಿ 294 ಮಂದಿಯನ್ನು ಬಂಧಿಸಲಾಗಿದೆ. ಕಳೆದ 5 ವರ್ಷಗಳಲ್ಲಿ ದಾಖಲಿಸಿದ ಅತೀ ಹೆಚ್ಚು ಪ್ರಕರಣಗಳಾಗಿವೆ. ಜಿಲ್ಲಾ ಪೊಲೀಸರ ಈ ಕಾರ್ಯವನ್ನು ಕರ್ನಾಟಕ ರಾಜ್ಯದ ಡಿಜಿ ಮತ್ತು ಐಜಿಪಿ ಹಾಗೂ ಪಶ್ಚಿಮ ವಲಯದ ಐಜಿಪಿಯವರು ಶ್ಲಾ ಸಿದ್ದಾರೆ ಎಂದು ಎಸ್ಪಿ ತಿಳಿಸಿದರು.

ಮಾದಕ ವಸ್ತು ಜಾಲದ ತನಿಖೆ
ಡ್ರಗ್ಸ್‌ ವಿರುದ್ಧ ಕಾರ್ಯಾಚರಣೆಗೆ 3 ತಂಡಗಳನ್ನು ರಚಿಸಲಾಗಿದೆ. ಜಿಲ್ಲೆಗೆ ಮಾದಕ ವಸ್ತುಗಳು ಸಮುದ್ರ, ವಿಮಾನ ಅಥವಾ ರಸ್ತೆ ಮೂಲಕ ಬರುತ್ತಿದೆಯೇ ಎಂಬ ಕುರಿತು ತಿನಿಖೆ ಮುಂದುವರಿಯುತ್ತಿದೆ. ಈಗಾಗಲೇ ಪಬ್ಸ್, ಹೊಟೇಲ್‌ಗ‌ಳಲ್ಲಿ ನಡೆಯುವ ಪಾರ್ಟಿಗಳಲ್ಲಿ ಮಾದಕ ವಸ್ತು ಬಳಕೆ ಕಂಡುಬಂದರೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಾಲಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದರು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.