US: ಡ್ರಗ್ಸ್‌, ಲಕ್ಸುರಿ ಕಾರು, ಸೆಕ್ಸ್‌ ಕ್ಲಬ್‌….!- ಬೈಡೆನ್‌ ಪುತ್ರನ ಐಷಾರಾಮಿ ಶೋಕಿ

ಹಂಟರ್‌ ವಿರುದ್ಧ ತೆರಿಗೆ ವಂಚನೆ ಆರೋಪ

Team Udayavani, Dec 9, 2023, 10:32 PM IST

hunter biden

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರ ಪುತ್ರ ಹಂಟರ್‌ ಬೈಡೆನ್‌ ತೆರಿಗೆ ವಂಚನೆಯ ಆರೋಪ ಎದುರಿಸುತ್ತಿದ್ದಾರೆ. ತಮ್ಮ ಐಷಾರಾಮಿ ಜೀವನಕ್ಕೆ ದೊಡ್ಡ ಮೊತ್ತದ ಹಣವನ್ನು ವ್ಯಯಿಸಿರುವ ಅವರು, ಇದಕ್ಕಾಗಿ ತೆರಿಗೆ ಕಟ್ಟದೇ ಕ್ಯಾಲಿಫೋರ್ನಿಯಾ ನ್ಯಾಯಾಲಯದ ಎದುರು ವಿಚಾರಣೆ ಎದುರಿಸುತ್ತಿದ್ದಾರೆ.

2016ರಿಂದ 2019ರ ವರೆಗಿನ ಸಮಯದಲ್ಲಿ ವೇಶ್ಯೆಯರು, ಆನ್‌ಲೈನ್‌ ಪೋರ್ನೋಗ್ರಫಿ, ಐಷಾರಾಮಿ ಕಾರುಗಳು, ಸೆಕ್ಸ್‌ ಕ್ಲಬ್‌ ಸದಸ್ಯತ್ವಕ್ಕಾಗಿ 10,000 ಡಾಲರ್‌, ಮಾದಕ ದ್ರವ್ಯ, ಗರ್ಲ್ ಫ್ರಂಡ್‌ಗಳು, ಐಷಾರಾಮಿ ಹೋಟೆಲ್‌ಗ‌ಳಲ್ಲಿ ವಾಸ್ತವ್ಯ, ಉಡುಪು, ಅಂಗರಕ್ಷಕರು, ಹೀಗೆ ಐಷಾರಾಮಿ ಜೀವನಕ್ಕಾಗಿ 8,72,000 ಡಾಲರ್‌ಗಳನ್ನು ವ್ಯಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹಂಟರ್‌ ಬೈಡೆನ್‌ ಒಟ್ಟು 14 ಲಕ್ಷ ಡಾಲರ್‌ಗಳಷ್ಟು ತೆರಿಗೆಯನ್ನು ವಂಚಿಸಿದ್ದಾರೆ ಎಂಬ ಆರೋಪಗಳು ಅವರ ಮೇಲಿದೆ. ಅಮೆರಿಕದ ಕಾನೂನಿನ ಪ್ರಕಾರ, ಇದಕ್ಕೆ 17 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಬಹುದಾಗಿದೆ.

“ಹಂಟರ್‌ ಬೈಡೆನ್‌ ಬಾಕಿ ಇದ್ದ ಎಲ್ಲಾ ತೆರಿಗೆಯನ್ನು ಪಾವಿತಿಸಿದ್ದು, ಇದೀಗ ತೆರಿಗೆ ಮುಕ್ತರಾಗಿದ್ದಾರೆ” ಎಂದು ಹಂಟರ್‌ ಪರವಾದ ನ್ಯಾಯವಾದಿ ಅಬ್ಬೆ ಲೋವರ್‌ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.