ದುಬೈ: ರಾಷ್ಟ್ರಗೀತೆ ಹಾಡಲು ಸೂಚನೆ

Team Udayavani, Apr 18, 2020, 6:09 PM IST

ದುಬೈ: ರಾಷ್ಟ್ರಗೀತೆ ಹಾಡಲು ಸೂಚನೆ

ದುಬೈ: ಕೋವಿಡ್‌ 19 ಅನ್ನು ಎದುರಿಸುವಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರ ಪ್ರಯತ್ನಗಳನ್ನು ಗೌರವಿಸಲು ಮತ್ತು ಪ್ರಶಂಸಿಸಲು ಎಪ್ರಿಲ್‌ 17ರಂದು ರಾತ್ರಿ 9 ಗಂಟೆಗೆ ಯುಎಇ ರಾಷ್ಟ್ರಗೀತೆ ಹಾಡಲು ಪ್ರಜೆಗಳಿಗೆ ಕರೆ ನೀಡಲಾಗಿದೆ.

ಬುಧವಾರ ಯುಎಇಯಲ್ಲಿ 432 ಹೊಸ ಕೋವಿಡ್‌ 19 ಪ್ರಕರಣಗಳು ದೃಢಪಟ್ಟಿದ್ದು, 5 ಮಂದಿ ಸಾವನ್ನಪ್ಪಿದ್ದಾರೆ. ದೇಶದ ಒಟ್ಟು ಸೋಂಕುಗಳ ಸಂಖ್ಯೆ 5365 ಕ್ಕೆ ಏರಿದೆ.

ಎಪ್ರಿಲ್‌ 5 ರಂದು ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದ ದೀಪ ಪ್ರಜ್ವಲನೆ ದೇಶದಾದ್ಯಂತ ಯಶಸ್ವಿಯಾಗಿದ್ದು, ರಾಜಕೀಯ, ಸಿನಿಮಾ ತಾರೆಯರು ಸೇರಿದಂತೆ ಎಲ್ಲಾ ಗಣ್ಯರು ಪ್ರಧಾನಿ ಕರೆಗೆ ಓಗೊಟ್ಟು ದಿಪ ಬೆಳಗಿಸಿ ಏಕತೆಯನ್ನು ಸಾರಿದ್ದರು.

ಅದೇ ಮಾದರಿಯಲ್ಲೀಗ ಆರೋಗ್ಯ ಕಾರ್ಯಕರ್ತರಿಗೆ ನೈತಿಕ ಸ್ಥೈರ್ಯ ತುಂಬಲು ಎಲ್ಲರೂ ನಿರ್ದಿಷ್ಟ ಹೊತ್ತಿನಲ್ಲಿ ರಾಷ್ಟ್ರಗೀತೆ ಹಾಡಲು ಸೂಚಿಸಿದ್ದಾರೆ.

ಆರೋಗ್ಯ ಕಾರ್ಯಕರ್ತರ ಬಗ್ಗೆ ನಿವಾಸಿಗಳ ಪರಿಶ್ರಮವನ್ನು ಗೌರವಿಸುವ ಉದ್ದೇಶದಿದ ಲಾಂಗ್‌ ಲೈವ್‌ ಮೈ ಕಂಟ್ರಿ ಕಾರ್ಯಕ್ರಮದಲ್ಲಿ ಯುಎಇಯ ರಾಷ್ಟ್ರಗೀತೆ ಹಾಡಲಾಗುತ್ತದೆ. ಈ ಕುರಿತು ಮೊದಲ ಕಾರ್ಯಕ್ರಮ ಬುಧವಾರ ನಡೆದಿದ್ದು, ಅಲ್ಲಿನ ನಿವಾಸಿಗಳು ತಮ್ಮ ಬಾಲ್ಕನಿ ಮತ್ತು ಮನೆಯ ಮುಂದೆ ನಿಂತು ರಾಷ್ಟ್ರಗೀತೆಯನ್ನು ಹಾಡಿದರು.

ಟಾಪ್ ನ್ಯೂಸ್

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.