ಪಿ.ಎಂ-ಕಿಸಾನ್‌ ಯೋಜನೆಯಡಿ ಪರಿಹಾರ : ಇ-ಕೆವೈಸಿಗೆ ಇಂದೇ ಕೊನೆಯ ದಿನ

ರೈತರು ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತ

Team Udayavani, Sep 7, 2022, 9:20 AM IST

ಪಿ.ಎಂ-ಕಿಸಾನ್‌ ಯೋಜನೆಯಡಿ ಪರಿಹಾರ : ಇ-ಕೆವೈಸಿಗೆ ಇಂದೇ ಕೊನೆಯ ದಿನ

ಮಂಗಳೂರು/ಉಡುಪಿ : ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ (ಪಿ.ಎಂ-ಕಿಸಾನ್‌) ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೆ. 7ರಂದು ಕೊನೆಯ ದಿನವಾಗಿದೆ.

ರೈತರು ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. ಸ್ಮಾರ್ಟ್‌ಫೋನ್‌ ಬಳಸುವ ರೈತರು http://pmkisan.gov.in ಪೋರ್ಟಲ್‌ನ ಫಾರ್ಮರ್ ಕೋರ್ನರ್‌ನ ಇ-ಕೆವೈಸಿ ಅವಕಾಶದಡಿ ತಮ್ಮ ಆಧಾರ್‌ ಸಂಖ್ಯೆ ಮತ್ತು ಮೊಬೈಲ್‌ ಸಂಖ್ಯೆ ದಾಖಲಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.

ರೈತರು ನಾಗರಿಕ ಸೇವಾ ಕೇಂದ್ರ (ಸಿಎಸ್‌ಸಿ)/ ಗ್ರಾಮ ಒನ್‌ ಸೇವಾ ಕೇಂದ್ರದಲ್ಲಿಯೂ ಬಯೋಮೆಟ್ರಿಕ್‌ ಆಧಾರಿತವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಹೋಬಳಿಯ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ರಾಜ್ಯ ಬಿಜೆಪಿ ಸರಕಾರದಿಂದ ಜನತೆಗೆ ದ್ರೋಹ: ಪ್ರಿಯಾಂಕ್‌ ಖರ್ಗೆ

ಟಾಪ್ ನ್ಯೂಸ್

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.