Earthquake: ಫಿಲಿಪೈನ್ಸ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ- ಭಾರೀ ಸುನಾಮಿ ಎಚ್ಚರಿಕೆ
Team Udayavani, Dec 2, 2023, 9:11 PM IST
ಮನಿಲಾ: ಫಿಲಿಪೈನ್ಸ್ನ ಮಿಂಡಾನಾವೊದಲ್ಲಿ ಶನಿವಾರ ಸಂಜೆ 7.5 ತೀವ್ರತೆಯ ಭಾರೀ ಭೂಕಂಪ ಸಂಭವಿಸಿದೆ. ಇದರ ಜೊತೆಗೆ ಸುನಾಮಿ ಅಪ್ಪಳಿಸುವ ಸಾಧ್ಯತೆಗಳಿವೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರ (EMSC)ಎಚ್ಚರಿಕೆ ನೀಡಿದೆ.
ಸುಮಾರು 63 ಕಿಮೀ ಆಳದಲ್ಲಿ ಭೂಮಿ ಕಂಪಿಸಿದ್ದು ದಾಖಲಾಗಿದೆ. ಭೂಕಂಪವು ಪ್ರಬಲವಾಗಿದ್ದು, ಇದು ಸುನಾಮಿಗೆ ಕಾರಣವಾಗಬಹುದು. ದೊಡ್ಡ ದೊಡ್ಡ ಅಲೆಗಳು ಭೂಮಿಗೆ ಅಪ್ಪಳಿಸುವ ಸಾಧ್ಯತೆಗಳಿದ್ದು ಎಚ್ಚರಿಕೆಯಿಂದ ಇರುವಂತೆ ಫಿಲಿಪೈನ್ಸ್ಗೆ ಅಮೆರಿಕವೂ ಮಾಹಿತಿ ನೀಡಿದೆ.
ಭೂಕಂಪ ಮತ್ತು ಸುನಾಮಿ ಹಿನ್ನಲೆಯಲ್ಲಿ ಫಿಲಿಪೈನ್ಸ್ನ ಕರಾವಳಿ ಭಾಗದಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದೆ.
ಪ್ರಬಲ ಭೂಕಂಪದಿಂದ ಸಾವು-ನೋವು ಸಂಭವಿಸಿದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ