ಕೊಡೆ ಹಿಡಿದು ಸರಳತೆ ಮೆರೆದ ಸಚಿವ ಕೆ.ಟಿ.ರಾಮ ರಾವ್
Team Udayavani, Sep 12, 2021, 7:46 PM IST
ಹೈದರಾಬಾದ್: ತೆಲಂಗಾಣ ರಾಜಧಾನಿಗೆ ಹೈದರಾಬಾದ್‌ಗೆ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ತಮಗೆ ಕೊಡೆ ಹಿಡಿದ ಸಚಿವ ಕೆ.ಟಿ.ರಾಮ ರಾವ್ ಕ್ರಮವನ್ನು ಟೆಕ್ ಮಹೀಂದ್ರ ಎಂ.ಡಿ.ಮತ್ತು ಸಿಇಒ ಸಿ.ಪಿ.ಗುರ್ನಾನಿ ಶ್ಲಾಘಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಗುರ್ನಾನಿ “ನೀವು ನನಗೆ ಕೊಡೆ ಹಿಡಿದಿರುವುದರಿಂದ ನಾನು ಮೂಕವಿಸ್ಮಿತನಾಗಿದ್ದೇನೆ.
ನಿಮ್ಮಂಥ ವ್ಯಕ್ತಿತ್ವದವರು ಸರಳತೆ ಪ್ರದರ್ಶಿಸುವುದು ಮೆಚ್ಚುವಂಥ ವಿಚಾರ’ ಎಂದು ಬರೆದುಕೊಂಡಿದ್ದಾರೆ.
ಜತೆಗೆ ಫೋಟೋವನ್ನೂ ಅಪ್‌ಲೋಡ್ ಮಾಡಿದ್ದಾರೆ. ಅದಕ್ಕೆ ಪ್ರತ್ಯುತ್ತರ ನೀಡಿರುವ ಸಚಿವ ಕೆ.ಟಿ.ರಾಮ ರಾವ್ “ನಿಮ್ಮಿಂದ ಕಲಿಯುವುದು ತುಂಬಾ ಇದೆ’ ಎಂದು ಬರೆದುಕೊಂಡಿದ್ದಾರೆ.
ಈ ಎರಡೂ ಟ್ವೀಟ್‌ಗಳಿಗೆ ಮಹೀಂದ್ರಾ ಆ್ಯಂಡ್ ಮಹೀಂದ್ರಾದ ಅಧ್ಯಕ್ಷ ಆನಂದ್ ಮಹೀಂದ್ರಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಶಾಲೆಗೆ ಹೆಣ್ಣುಮಕ್ಕಳನ್ನು ಕಳುಹಿಸುವುದಿಲ್ಲ! ಕಾರಣ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜೀವ್ ಹತ್ಯೆ ಪ್ರಕರಣ:ಜೀವಾವಧಿ ಶಿಕ್ಷೆಗೊಳಗಾಗಿದ್ದ ಪೆರಾರಿವಾಳನ್ ಬಿಡುಗಡೆಗೆ ಸುಪ್ರೀಂ ಆದೇಶ
ಹಾಸಿಗೆಗಾಗಿ ಆನೆಯ ಕಿತ್ತಾಟ -ವಿಡಿಯೋ ವೈರಲ್
ಮತ್ತೆ ಆರೆಂಜ್ ಅಲರ್ಟ್; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ರಾಮ ಮಂದಿರ ಅಡಿಪಾಯ ಆಗಸ್ಟ್ಗೆ ಸಂಪೂರ್ಣ : ಫೆಬ್ರವರಿಯಲ್ಲಿ ಆರಂಭವಾಗಿದ್ದ ಕಾಮಗಾರಿ
ಪತ್ನಿಗೆ ಸೀರೆ ಉಡಲು ಬರುವುದಿಲ್ಲ: ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ !