Kasaragod ಕೇರಳದ ಜನತೆಗೆ ವಿದ್ಯುತ್‌ ಶಾಕ್‌!

Team Udayavani, Nov 4, 2023, 11:03 PM IST

Kasaragod ಕೇರಳದ ಜನತೆಗೆ ವಿದ್ಯುತ್‌ ಶಾಕ್‌!

ಕಾಸರಗೋಡು: ಕೇರಳ ರಾಜ್ಯದಲ್ಲಿ ವಿದ್ಯುತ್‌ ದರ ಮತ್ತೆ ಏರಿಸಲಾಗಿದೆ. ಆ ಮೂಲಕ ವಿದ್ಯುತ್‌ ಬಳಕದಾರರಿಗೆ ಶಾಕ್‌ ನೀಡಿದಂತಾಗಿದೆ.

ಗೃಹ ಬಳಕೆ ವಿದ್ಯುತ್‌ಗೆ ಯೂನಿಟ್‌ಗೆ ತಲಾ 30 ಪೈಸೆಯಂತೆ ಹಾಗೂ ಉದ್ಯಮಗಳಿಗೆ ತಲಾ ಯೂನಿಟ್‌ಗೆ 15 ಪೈಸೆಯಂತೆ ರಾಜ್ಯ ವಿದ್ಯುತ್‌ ರೆಗ್ಯುಲೇಟರಿ ಆಯೋಗ ಹೆಚ್ಚಿಸಿ ಅಧಿಸೂಚನೆ ಹೊರಡಿಸಿದೆ. ಈ ಹೆಚ್ಚಳವನ್ನು ನವೆಂಬರ್‌ 1ರಿಂದಲೇ ಅನ್ವಯವಾಗುವಂತೆ ಜಾರಿಗೊಳಿಸಲಾಗಿದೆ.

ವಿದ್ಯುತ್‌ಗೆ ಈ ವರ್ಷ ಯೂನಿಟ್‌ ಒಂದಕ್ಕೆ ತಲಾ 40.6 ಪೈಸೆಯಂತೆ ಹೆಚ್ಚಿಸುವಂತೆ ವಿದ್ಯುನ್ಮಂಡಳಿ ಆಯೋಗದೊಂದಿಗೆ ಕೇಳಿಕೊಂಡಿತ್ತು. ಆದರೆ ಅದನ್ನು ಅಂಗೀಕರಿಸದ ಆಯೋಗ ಮುಂದಿನ ಎಂಟು ತಿಂಗಳ ಬಳಿಕ ಅಂದರೆ ಜೂನ್‌ನಲ್ಲಿ ವಿದ್ಯುತ್‌ ದರ ಮತ್ತೆ ಹೆಚ್ಚಿಸುವ ಸಾಧ್ಯತೆಯಿದೆ.

ಬಡತನ ರೇಖೆಗಿಂತ ಕೆಳಸ್ತರದಲ್ಲಿರುವ ಕುಟುಂಬಗಳನ್ನು ವಿದ್ಯುತ್‌ ದರ ಏರಿಕೆಯಿಂದ ಆಯೋಗ ಹೊರತುಪಡಿಸಿದೆ. ಅದೇ ರೀತಿ ಕಿರು ಉದ್ದಿಮೆ ವಲಯದ ವಿದ್ಯುತ್‌ ದರ ಹೆಚ್ಚಿಸಲಾಗಿಲ್ಲ. ಆದರೆ ಫಿಕ್ಸೆಡ್‌ ಚಾರ್ಜ್‌ ಹೆಚ್ಚಿಸಲಾಗಿದೆ.

ಬೃಹತ್‌ ಉದ್ದಿಮೆಗಳಿಗೆ ತಲಾ ಐದು ಪೈಸೆಯಂತೆಯೂ, ಎಕ್ಸ್‌ಟ್ರಾ ಹೈಟೆನ್ಶನ್‌ ಉದ್ದಿಮೆಗಳ ವಿದ್ಯುತ್‌ ದರದಲ್ಲಿ ಯೂನಿಟ್‌ ಒಂದಕ್ಕೆ ತಲಾ 15 ಪೈಸೆಯಂತೆ ಹೆಚ್ಚಿಸಲಾಗಿದೆ.

ಟಾಪ್ ನ್ಯೂಸ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.