ಇವಿ ಕ್ಷೇತ್ರ: ಜಿಎಸ್‌ಟಿ ಇಳಿಕೆ, ರಫ್ತಿನಲ್ಲಿ ವಿನಾಯ್ತಿ?
Team Udayavani, Jan 29, 2022, 6:30 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇತ್ತೀಚೆಗೆ ದೇಶದಲ್ಲಿ ವಿದ್ಯುತ್‌ಚಾಲಿತ ವಾಹನಗಳಿಗೆ ಹೆಚ್ಚಿನ ಉತ್ತೇಜನ ನೀಡುತ್ತಿದ್ದಾರೆ. ಅದರಂತೆ, ಮುಂಬರುವ ಬಜೆಟ್‌ನಲ್ಲೂ ಈ ಕ್ಷೇತ್ರಕ್ಕೆ ಆದ್ಯತೆ ಸಿಗುವ ನಿರೀಕ್ಷೆಯಿದೆ.
ಇವಿ(ವಿದ್ಯುತ್‌ಚಾಲಿತ ವಾಹನಗಳು)ಗೆ ಸಂಬಂಧಿಸಿದ ಕಚ್ಚಾ ವಸ್ತುಗಳ ಜಿಎಸ್‌ಟಿ ದರ ಇಳಿಕೆ, ಆಟೋ ಬಿಡಿಭಾಗಗಳ ತೆರಿಗೆ ಇಳಿಕೆ, ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ಸ್ವದೇಶಿ ತಂತ್ರಜ್ಞಾನಗಳಿಗೆ ಉತ್ತೇಜನ ಸೇರಿದಂತೆ ಈ ವಲಯದ ಅಭಿವೃದ್ಧಿ ನಿಟ್ಟಿನಲ್ಲಿ ಹಲವು ಘೋಷಣೆಗಳು ಹೊರಬೀಳುವ ಸಾಧ್ಯತೆಯಿದೆ.
ಇದನ್ನೂ ಓದಿ:ಬಿಜೆಪಿ ಸಂಚು;ಹೆಲಿಕಾಪ್ಟರ್ ನಲ್ಲಿ ಮುಜಾಫರ್ ನಗರಕ್ಕೆ ತೆರಳಲು ಅವಕಾಶ ನೀಡುತ್ತಿಲ್ಲ; ಅಖಿಲೇಶ್
ಅಷ್ಟೇ ಅಲ್ಲದೇ, ಭಾರತದ ಇವಿ ಉತ್ಪಾದಕರಿಗೆ ರಫ್ತಿನಲ್ಲಿ ವಿನಾಯ್ತಿ ನೀಡುವ ಮೂಲಕ ಆತ್ಮನಿರ್ಭರ ಭಾರತದ ಜೊತೆಗೆ ಜಾಗತಿಕ ಮಟ್ಟದಲ್ಲೂ ಭಾರತವು ಪವರ್‌ಹೌಸ್ ಆಗಲು ಸರ್ಕಾರ ಸಹಾಯ ಮಾಡಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ ಇವಿ ಉತ್ಪಾದಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಿವಲಿಂಗದ ಕುರಿತು ಅವಹೇಳನಕಾರಿ ಹೇಳಿಕೆ: ಎಐಎಂಐಎಂ ನಾಯಕನ ಬಂಧನ
ಚಳ್ಳಕೆರೆಯಲ್ಲಿ ಹನ್ಸ-ಎನ್ಜಿ ಯಶಸ್ವಿ ಪ್ರಯೋಗ; ಸಿಎಸ್ಐಆರ್, ಎನ್ಎಎಲ್ನಿಂದ ವಿಮಾನ ಸಿದ್ಧ
ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ
ಮುಂಗಾರು ಪ್ರವೇಶಕ್ಕೂ ಮುನ್ನ ಅಬ್ಬರ : ಕೇರಳ, ಅಸ್ಸಾಂ, ಮೇಘಾಲಯದಲ್ಲಿ ಮಳೆ ಪ್ರಕೋಪ
ರಾಹುಲ್ ಗಾಂಧಿ ಆದ್ಯತೆಯ ಆಯ್ಕೆ : ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಹೇಳಿಕೆ