ಟ್ವಿಟರ್‌ ಮುಖ್ಯ ಕಚೇರಿ ನಿರಾಶ್ರಿತರ ತಾಣವಾಗಲಿ ಎಂದು ಟ್ವೀಟ್ ಮಾಡಿದ್ದ ಎಲಾನ್‌ ಮಸ್ಕ್


Team Udayavani, Apr 12, 2022, 7:45 AM IST

ಟ್ವಿಟರ್‌ ಮುಖ್ಯ ಕಚೇರಿ ನಿರಾಶ್ರಿತರ ತಾಣವಾಗಲಿ ಎಂದು ಟ್ವೀಟ್ ಮಾಡಿದ್ದ ಎಲಾನ್‌ ಮಸ್ಕ್

ವಾಷಿಂಗ್ಟನ್‌: ಉದ್ಯಮಿ ಎಲಾನ್‌ ಮಸ್ಕ್ ಟ್ವಿಟರ್‌ ಸಂಸ್ಥೆಯ ಶೇ. 9 ಷೇರು ಖರೀದಿ ಮಾಡಿದ ಬೆನ್ನಲ್ಲೇ ಸಂಸ್ಥೆಯಲ್ಲಿ ತರಬೇಕಾದ ಅನೇಕ ಬದಲಾವಣೆಗಳ ಬಗ್ಗೆ ಟ್ವೀಟ್‌ ಮಾಡಿದ್ದಾರೆ.

“ಟ್ವಿಟರ್‌ನ ಪ್ರಧಾನ ಕಚೇರಿಯಲ್ಲಿ ಯಾರೂ ಕೆಲಸ ಮಾಡುವುದಿಲ್ಲ. ಹಾಗಾಗಿ ಅದನ್ನು ಹಾಗೆಯೇ ಬಿಡುವ ಬದಲು ನಿರಾಶ್ರಿತರ ಕೇಂದ್ರ ಮಾಡಬಹುದು’ ಎಂದು ಬರೆದುಕೊಂಡಿದ್ದಾರೆ.

ಇದಕ್ಕೆ ಅಮೆಜಾನ್‌ ಮುಖ್ಯಸ್ಥ ಜೆಫ್ ಬೆಜೋಸ್‌ ಕೂಡ ಪ್ರತಿಕ್ರಿಯಿಸಿ, “ಇದು ಉತ್ತಮ ಉಪಾಯ. ಅರ್ಧ ಭಾಗವನ್ನು ವಾಸಕ್ಕೆ ಯೋಗ್ಯ ಮಾಡಿಕೊಟ್ಟರೆ ಸಿಬಂದಿಗೂ ಸಹಾಯವಾಗುತ್ತದೆ’ ಎಂದಿದ್ದಾರೆ. ಇದಾದ ಕೆಲವೇ ಕ್ಷಣಗಳಲ್ಲಿ ಮಸ್ಕ್ ತಮ್ಮ ಟ್ವೀಟ್‌ ಡಿಲೀಟ್‌ ಮಾಡಿದ್ದಾರೆ.

ಮಂಡಳಿಯಲ್ಲಿ ಮಸ್ಕ್ ಗಿಲ್ಲಾ ಸ್ಥಾನ: ಇನ್ನೊಂದೆಡೆ, ಮಸ್ಕ್ ಅವರನ್ನು ಟ್ವಿಟರ್‌ ಸಂಸ್ಥೆಯ ನಿರ್ದೇಶಕರ ಮಂಡಳಿಗೆ ಸೇರಿಸಿ ಕೊಂಡಿದ್ದಾಗಿ ವರದಿಯಾಗಿತ್ತು. ಆದರೆ ಟ್ವಿಟರ್‌ ನಿರ್ದೇಶಕರ ಮಂಡಳಿಗೆ ಮಸ್ಕ್ ಸೇರಿಕೊಂಡಿಲ್ಲ ಎಂದು ಟ್ವಿಟರ್‌ ಸಿಇಒ ಪರಾಗ್‌ ಅಗರ್ವಾಲ್‌ ತಿಳಿಸಿದ್ದಾರೆ. ಎ. 9ರಂದು ಅವರು ನಿರ್ದೇ ಶಕರಾಗಿ ಅಧಿಕಾರ ಸ್ವೀಕರಿಸಬೇಕಿತ್ತು. ಆದರೆ ಅದರ ಹಿಂದಿನ ದಿನವೇ ಅವರು ಆ ಸ್ಥಾನ ವಹಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಅಗರ್ವಾಲ್‌ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.