ಇಂಗ್ಲೆಂಡ್ ವನಿತೆಯರ ಅಭ್ಯಾಸ ಶೀಘ್ರ
Team Udayavani, Jun 20, 2020, 5:37 AM IST
ಲಂಡನ್: ಇದೇ ವರ್ಷ ಭಾರತ, ದಕ್ಷಿಣ ಆಫ್ರಿಕಾ ತಂಡ ಗಳನ್ನೊಳಗೊಂಡ ಏಕದಿನ ತ್ರಿಕೋನ ಸರಣಿಯ ನಿರೀಕ್ಷೆಯಲ್ಲಿರುವ ಇಂಗ್ಲೆಂಡ್ ವನಿತಾ ಕ್ರಿಕೆಟಿಗರು ಸೋಮವಾರದಿಂದ ಹೊರಾಂಗಣ ಅಭ್ಯಾಸ ಆರಂಭಿಸಲಿದ್ದಾರೆ. ಒಟ್ಟು 24 ಆಟಗಾರ್ತಿಯರು ಅಭ್ಯಾಸದಲ್ಲಿ ತೊಡಗಲಿದ್ದಾರೆ ಎಂದು ಇಸಿಬಿ ತಿಳಿಸಿದೆ.
ಭಾರತ ವನಿತಾ ತಂಡ ಈಗಾಗಲೇ ಇಂಗ್ಲೆಂಡ್ ಎದುರಿನ ದ್ವಿಪಕ್ಷೀಯ ಸರಣಿಗಾಗಿ ಕ್ರಿಕೆಟ್ ಜನಕರ ನಾಡಿಗೆ ಪಯಣಿಸಬೇಕಿತ್ತು. 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಬೇಕಿತ್ತು. ಆದರೆ ಕೊರೊನಾದಿಂದಾಗಿ ಈ ಸರಣಿ ರದ್ದುಗೊಂಡಿತು.
ಆದರೀಗ ಇಸಿಬಿ ತ್ರಿಕೋನ ಸರಣಿ ಆಯೋಜನೆ ಬಗ್ಗೆ ಭಾರತ ಮತ್ತು ದ. ಆಫ್ರಿಕಾ ಕ್ರಿಕೆಟ್ ಮಂಡಳಿಗಳೊಂದಿಗೆ ಯಶಸ್ವಿ ಮಾತುಕತೆ ನಡೆಸಿದೆ. ಈ ಬೇಸಗೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿ ಪುನರಾರಂಭಗೊಳ್ಳುವ ವಿಶ್ವಾಸ ಇದೆ ಎಂದು ಇಂಗ್ಲೆಂಡ್ ವನಿತಾ ಕ್ರಿಕೆಟ್ ಮಂಡಳಿಯ ನಿರ್ದೇಶಕ ಜೊನಾಥನ್ ಫಿಂಚ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!