ಸೋಲಿಗೆ ಎಲ್ಲರೂ ಹೊಣೆ: ದೇಶಪಾಂಡೆ


Team Udayavani, Dec 12, 2019, 10:19 PM IST

De

ಬೆಂಗಳೂರು: ಉಪ ಚುನಾವಣೆ ಸೋಲಿಗೆ ಎಲ್ಲ ನಾಯಕರೂ ಕಾರಣರಾಗಿದ್ದೇವೆ. ಸಿದ್ದರಾಮಯ್ಯ ಹಾಗೂ ದಿನೇಶ್‌ ಗುಂಡೂರಾವ್‌ ಅವರು ನೀಡಿರುವ ರಾಜೀನಾಮೆ ವಾಪಸ್‌ ಪಡೆಯಬೇಕು ಎಂದು ಮಾಜಿ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದ್ದಾರೆ.

ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿ ನಂತರ ಮಾತನಾಡಿದ ಅವರು, ಉಪ ಚುನಾವಣೆಗೆ ಟಿಕೆಟ್‌ ಹಂಚಿಕೆ ಸಂದರ್ಭದಲ್ಲಿ ಎಲ್ಲ ನಾಯಕರು ಕೂಡಿಯೇ ಚರ್ಚಿಸಿ ತೀರ್ಮಾನ ಮಾಡಿದ್ದೇವು. ಕೇವಲ ಸಿದ್ದರಾಮಯ್ಯ ಅವರನ್ನು ಮಾತ್ರ ಹೊಣೆಗಾರರನ್ನಾಗಿ ಮಾಡುವುದು ಸರಿಯಲ್ಲ. ಅವರು ತಮ್ಮ ರಾಜಿನಾಮೆಯನ್ನು ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿದರು. ಉಪ ಚುನಾವಣೆಯ ಬೆಳವಣಿಗೆಯ ಬಗ್ಗೆ ಹೈಕಮಾಂಡ್‌ ನಮ್ಮ ಜೊತೆ ಯಾವುದೇ ರೀತಿಯ ಚರ್ಚೆ ನಡೆಸಿಲ್ಲ ಎಂದು ಹೇಳಿದರು.

ಇದೇ ವೇಳೆ, ಸಿದ್ದರಾಮಯ್ಯ ಆರೋಗ್ಯವಾಗಿದ್ದು, ನಮ್ಮ ಜೊತೆಗೆ ಉತ್ತಮವಾಗಿ ಮಾತನಾಡಿದ್ದಾರೆ. ವಾರ್ಡ್‌ಗೆ ಶಿಫ್ಟ್ ಆಗಿದ್ದಾರೆ ಎಂದು ಹೇಳಿದರು.

ಆರೋಗ್ಯ ವಿಚಾರಿಸಿ ಹೈಕಮಾಂಡ್‌
ಹೃದಯ ಶಸ್ತ್ರ ಚಿಕಿತ್ಸೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದ ಕುರಿತು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಮಾಹಿತಿ ಪಡೆದುಕೊಂಡಿದ್ದಾರೆ.

ಸೋನಿಯಾ ಗಾಂಧಿ ಕಚೇರಿಯ ಅಧಿಕಾರಿಗಳು ದೂರವಾಣಿ ಮೂಲಕ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿ ಆರೋಗ್ಯದ ಮಾಹಿತಿ ಪಡೆದುಕೊಂಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಹಮದ್‌ ಪಟೇಲ್‌ ಕೂಡ ದೂರವಾಣಿ ಮೂಲಕ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.