ಬಾಳೆಹಣ್ಣಿನ ಮೇಲೆ ಸಿದ್ದು ಮುಂದಿನ ಸಿಎಂ ಎಂದು ಬರೆದು ರಥಕ್ಕೆ ಎಸೆದರು!


Team Udayavani, Apr 18, 2021, 6:25 PM IST

tgnsd

ಗದಗ: ಭಕ್ತರೊಬ್ಬರು ಬಾಳೆ ಹಣ್ಣಿನ ಮೇಲೆ “ಮುಂದಿನ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯ’, “ಮುಂದಿನ ಶಾಸಕ ಜಿ.ಎಸ್‌ . ಪಾಟೀಲ’ ಎಂದು ಬರೆದು ರಥಕ್ಕೆ ಎಸೆಯುವ ಮೂಲಕ ದೇವರಿಗೆ ಹರಿಕೆ ಹೊತ್ತಿದ್ದಾರೆ.

ಯುಗಾದಿ ಹಬ್ಬದ ನಂತರ 5ನೇ ದಿನಕ್ಕೆ ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ನಡೆದ ಶ್ರೀ ಮಾರುತೇಶ್ವರ ರಥೋತ್ಸವದ ವೇಳೆ ಭಕ್ತರೊಬ್ಬರು ಬಾಳೆ ಹಣ್ಣಿನ ಮೇಲೆ “ನೆಕ್ಸ್ಟ್ ಸಿಎಂ ಸಿದ್ದರಾಮಯ್ಯ, ನೆಕ್ಸ್ಟ್ ಎಂಎಲ್‌ಎ ಜಿ.ಎಸ್‌.ಪಾಟೀಲ’ ಎಂದು ಇಂಗ್ಲಿಷ್‌ನಲ್ಲಿ ಬರೆದು ರಥೋತ್ಸವಕ್ಕೆ ಎಸೆಯುವ ಮೂಲಕ ಅಭಿಮಾನದ ಪರಾಕಾಷ್ಟೆ ಮೆರೆದಿದ್ದಾರೆ.

ಇನ್ನು ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ ಎನ್ನುವ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ. ಒಂದು ವೇಳೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಕ್ಕಿದ್ದೆಯಾದರೆ ಸಿದ್ದರಾಮಯ್ಯನವರೇ ಮತ್ತೊಂದು ಸಾರಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಬೇಕೆನ್ನುವುದು ಅವರ ಅಭಿಮಾನಿಗಳ ಆಶಯವಾಗಿದೆ.

ಟಾಪ್ ನ್ಯೂಸ್

NIA

ಭಾರತದಲ್ಲಿ ‘ಜಿಹಾದ್’ ಪ್ರಚಾರ: ಇಬ್ಬರು ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಮಳೆಗಾಲದ ವಿಧಾನ ಮಂಡಲ ಅಧಿವೇಶನ ಅನುಮಾನ

ಮಳೆಗಾಲದ ವಿಧಾನ ಮಂಡಲ ಅಧಿವೇಶನ ಅನುಮಾನ

1-wwwqewq

ವಿವಾದಾತ್ಮಕ ಕಾರ್ಯಕ್ರಮ: ರಾಜಶ್ರೀ ಚೌಧರಿ ಬೋಸ್ ಪೊಲೀಸ್ ವಶಕ್ಕೆ

ಉಪ ಲೋಕಾಯುಕ್ತ ನೇಮಕ: ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಉಪ ಲೋಕಾಯುಕ್ತ ನೇಮಕ: ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಸಹಾಯಕ ಪ್ರಾಧ್ಯಾಪಕ ಪರೀಕ್ಷೆ ಅಕ್ರಮ: ಆರೋಪ ಪಟ್ಟಿ ಸಲ್ಲಿಕೆ

ಸಹಾಯಕ ಪ್ರಾಧ್ಯಾಪಕ ಪರೀಕ್ಷೆ ಅಕ್ರಮ: ಆರೋಪ ಪಟ್ಟಿ ಸಲ್ಲಿಕೆ

ಧ್ವಜಾರೋಹಣಕ್ಕೆ ಜಿಲ್ಲೆ ನಿಗದಿ: ವಿಜಯನಗರಕ್ಕೆ ಆನಂದ್‌ ಸಿಂಗ್‌

ಧ್ವಜಾರೋಹಣಕ್ಕೆ ಜಿಲ್ಲೆ ನಿಗದಿ: ವಿಜಯನಗರಕ್ಕೆ ಆನಂದ್‌ ಸಿಂಗ್‌

ಸುಪ್ರೀಂಕೋರ್ಟ್‌ನಲ್ಲೂ ವಿಶ್ವಾಸ ಉಳಿದಿಲ್ಲ: ಕಪಿಲ್‌ ಸಿಬಲ್‌ 

ಸುಪ್ರೀಂಕೋರ್ಟ್‌ನಲ್ಲೂ ವಿಶ್ವಾಸ ಉಳಿದಿಲ್ಲ: ಕಪಿಲ್‌ ಸಿಬಲ್‌ 



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdssad

ಚಾಮರಾಜನಗರ: ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

death

ಕುಣಿಗಲ್: ತಾವರೆ ಹೂವು ಕೀಳಲು ಹೋಗಿ ಕೆರೆಗೆ ಬಿದ್ದು ವ್ಯಕ್ತಿ ಸಾವು

ತಿರಂಗಾ ಬಗ್ಗೆ ಮಾತಾಡುವ ಯಾವುದೇ ನೈತಿಕತೆ ಬಿಜೆಪಿಗಿಲ್ಲ: ಸಿದ್ದರಾಮಯ್ಯ

ತಿರಂಗಾ ಬಗ್ಗೆ ಮಾತಾಡುವ ಯಾವುದೇ ನೈತಿಕತೆ ಬಿಜೆಪಿಗಿಲ್ಲ: ಸಿದ್ದರಾಮಯ್ಯ

accident

ಕೊರಟಗೆರೆ : ಬಸ್ ನಿಲ್ದಾಣದಲ್ಲಿ ದ್ವಿಚಕ್ರ ವಾಹನ ಢಿಕ್ಕಿ: ವೃದ್ದ ಸಾವು

ಸಾಗರ: ಹರ್ ಘರ್ ತಿರಂಗ್: ವಿತರಣೆಯಾಗಬೇಕಾದ ಧ್ವಜದಲ್ಲಿ ದೋಷ; ಫೋಟೋ ವೈರಲ್

ಸಾಗರ: ಹರ್ ಘರ್ ತಿರಂಗ್: ವಿತರಣೆಯಾಗಬೇಕಾದ ಧ್ವಜದಲ್ಲಿ ದೋಷ; ಫೋಟೋ ವೈರಲ್

MUST WATCH

udayavani youtube

ಆಟಿಯ ಹುಣ್ಣಿಮೆ ದಿನದಂದು ಹೊಸ್ತಿಲು ಬರೆಯುವ ಹಿನ್ನೆಲೆ ನಿಮಗೆ ಗೊತ್ತೇ ?

udayavani youtube

ತುಂಬಿ ಹರಿಯುತ್ತಿದೆ ಬಾರೇಹಳ್ಳ ಚೆಕ್ ಡ್ಯಾಂ… ನೋಡಲು ಅದೆಷ್ಟು ಸುಂದರ…

udayavani youtube

ಮಾನ ಮರ್ಯಾದೆ ಇದೆಯೇನ್ರಿ…? ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ

udayavani youtube

ಅಕ್ರಮ ಗೋಹತ್ಯೆ ತಡೆಯಲು ಯೋಗಿ ಮಾದರಿಗೆ ಮುಂದಾದ ಚಿಕ್ಕಮಗಳೂರು ನಗರಸಭೆ

udayavani youtube

ಜೆಸ್ಕಾಂ ಅಧಿಕಾರಿಗಳೇ ಇಲ್ಲಿ ಗಮನಿಸಿ.. ಮನೆಯ ಮಾಳಿಗೆ ತಾಗುತ್ತಿವೆ ವಿದ್ಯುತ್ ತಂತಿಗಳು!

ಹೊಸ ಸೇರ್ಪಡೆ

NIA

ಭಾರತದಲ್ಲಿ ‘ಜಿಹಾದ್’ ಪ್ರಚಾರ: ಇಬ್ಬರು ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಮಳೆಗಾಲದ ವಿಧಾನ ಮಂಡಲ ಅಧಿವೇಶನ ಅನುಮಾನ

ಮಳೆಗಾಲದ ವಿಧಾನ ಮಂಡಲ ಅಧಿವೇಶನ ಅನುಮಾನ

1-wwwqewq

ವಿವಾದಾತ್ಮಕ ಕಾರ್ಯಕ್ರಮ: ರಾಜಶ್ರೀ ಚೌಧರಿ ಬೋಸ್ ಪೊಲೀಸ್ ವಶಕ್ಕೆ

ಉಪ ಲೋಕಾಯುಕ್ತ ನೇಮಕ: ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಉಪ ಲೋಕಾಯುಕ್ತ ನೇಮಕ: ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಸಹಾಯಕ ಪ್ರಾಧ್ಯಾಪಕ ಪರೀಕ್ಷೆ ಅಕ್ರಮ: ಆರೋಪ ಪಟ್ಟಿ ಸಲ್ಲಿಕೆ

ಸಹಾಯಕ ಪ್ರಾಧ್ಯಾಪಕ ಪರೀಕ್ಷೆ ಅಕ್ರಮ: ಆರೋಪ ಪಟ್ಟಿ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.