Excise Scam: ದಿಲ್ಲಿ ಸಿಎಂ ಕೇಜ್ರಿವಾಲ್ಗೆ 6ನೇ ಬಾರಿಗೆ ಇಡಿ ಸಮನ್ಸ್
Team Udayavani, Feb 15, 2024, 12:09 AM IST
ನವದಿಲ್ಲಿ: ಅಬಕಾರಿ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶ ನಾಲಯ(ಇ.ಡಿ), ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ 6ನೇ ಬಾರಿಗೆ ಸಮನ್ಸ್ ಜಾರಿಗೊಳಿಸಿದೆ. ಫೆ.17ರಂದು ತನಿಖೆಗೆ ಹಾಜರಾಗಬೇಕೆಂದು ಬುಧವಾರ ಸಮನ್ಸ್ ಜಾರಿಗೊಳಿಸಿರುವ ಇ.ಡಿ. ಕೇಜ್ರಿವಾಲ್ ಉದ್ದೇಶ ಪೂರ್ವಕವಾಗಿ ತನಿಖೆಗೆ ಗೈರಾಗುತ್ತಿದ್ದಾರೆ ಎಂದು ಆರೋಪಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.2ರಂದು 5ನೇ ಬಾರಿಗೆ ಸಮನ್ಸ್ ನೀಡಿದ್ದ ಇ.ಡಿ, ಹಿಂದೆ ಜ.18, ಜ.3 ಹಾಗೂ ಕಳೆದ ವರ್ಷ ಡಿ.21 ಮತ್ತು ನ.2ರಂದು ಸಮನ್ಸ್ ಜಾರಿಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ