Export: ರಫ್ತು ಪ್ರಮಾಣ ಶೇ.6.21 ಏರಿಕೆ

Team Udayavani, Nov 15, 2023, 11:52 PM IST

EXPORTS

ಹೊಸದಿಲ್ಲಿ: ದೇಶದ ರಫ್ತು ಪ್ರಮಾಣ ಅಕ್ಟೋಬರ್‌ನಲ್ಲಿ ಶೇ.6.21ರಷ್ಟು ಏರಿಕೆ ಕಂಡಿದ್ದು, ಈ ಅವಧಿಯಲ್ಲಿ 33.57 ಶತಕೋಟಿ ಡಾಲರ್‌ ಮೌಲ್ಯದ ಸರಕುಗಳನ್ನು ಭಾರತ ರಫ್ತುಮಾಡಿದೆ ಎಂದು ಸರಕಾರಿ ದತ್ತಾಂಶಗಳು ತಿಳಿಸಿವೆ. ಕಳೆದ ವರ್ಷ ಇದೇ ಸಮಯದಲ್ಲಿ ರಫ್ತು ಪ್ರಮಾಣ 31.46 ಶತಕೋಟಿ ಡಾಲರ್‌ಗಳಾಗಿತ್ತು.

ಆಮದು ಪ್ರಮಾಣವೂ ಕಳೆದ ವರ್ಷಕ್ಕಿಂತ ಹೆಚ್ಚಿದ್ದು, 2022ರ ಅಕ್ಟೋಬರ್‌ನಲ್ಲಿ 57.91 ಶತಕೋಟಿ ಡಾಲರ್‌ ಇದ್ದದ್ದು ಈ ಬಾರಿ 65.03 ಶತಕೋಟಿ ಡಾಲರ್‌ಗೆ ಏರಿಕೆಯಾಗಿದೆ. ಏತನ್ಮಧ್ಯೆ ವ್ಯಾಪಾರ ಕೊರತೆ 31.46 ಶತಕೋಟಿ ಡಾಲರ್‌ಗೆ ತಲುಪಿದೆ. 2023-24ನೇ ಆರ್ಥಿಕ ವರ್ಷದ ಮೊದಲ 7 ತಿಂಗಳಿನ ಅವಧಿಯಲ್ಲಿ (ಎಪ್ರಿಲ್‌-ಅಕ್ಟೋಬರ್‌) ರಫ್ತು ಶೇ.7ರಷ್ಟು ಕಡಿಮೆಯಾಗಿ 244.89 ಶತಕೋಟಿ ಡಾಲರ್‌ಗೆ ತಲುಪಿದ್ದರೆ, ಆಮದು ಕೂಡ ಶೇ.8.95ರಷ್ಟು ಕಡಿಮೆಯಾಗಿ 391.96 ಶತಕೋಟಿ ಡಾಲರ್‌ಗೆ ಇಳಿಕೆಯಾಗಿದೆ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.