Exports: ಆಗಸ್ಟ್‌ನಲ್ಲಿ ರಫ್ತು ಶೇ.6.86 ಕುಸಿತ

Team Udayavani, Sep 15, 2023, 9:42 PM IST

EXPORTS

ನವದೆಹಲಿ: ಭಾರತದ ಜಿಡಿಪಿ ಏರಿಕೆಯಾಗಿದ್ದನ್ನು ಇತ್ತೀಚೆಗೆ ಇಡೀ ದೇಶ ಗಮನಿಸಿತ್ತು. ಉದ್ಯಮವಲಯವೂ ಸಂತೋಷದಲ್ಲಿತ್ತು. ಇದೀಗ ಆಗಸ್ಟ್‌ ತಿಂಗಳಲ್ಲಿ ರಫ್ತು ಶೇ.6.86ರಷ್ಟು ಕುಸಿದಿದೆ. ಹಣದ ರೂಪದಲ್ಲಿ ಹೇಳುವುದಾದರೆ ರಫ್ತು ಪ್ರಮಾಣ 34.48 ಬಿಲಿಯನ್‌ ಡಾಲರ್‌ಗಿಳಿದಿದೆ.

ಇದು ಕಳೆದ ವರ್ಷ ಆಗಸ್ಟ್‌ನಲ್ಲಿ 37.02 ಬಿಲಿಯನ್‌ ಡಾಲರ್‌ಗಳಷ್ಟಿತ್ತು. ಇದೇ ವೇಳೆ ಆಮದು ಪ್ರಮಾಣ ಶೇ.5.23ರಷ್ಟು ಕುಸಿದು, 58.64 ಬಿಲಿಯನ್‌ ಡಾಲರ್‌ಗಳಿಗೆ ಮುಟ್ಟಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಆಮದು ಪ್ರಮಾಣ 61.88 ಬಿಲಿಯನ್‌ ಡಾಲರ್‌ಗಳಷ್ಟಿತ್ತು. ಒಂದು ರೀತಿಯಲ್ಲಿ ನೋಡಿದರೆ ರಫ್ತು ಕಡಿಮೆಯಾಗಿದ್ದರೂ, ಆಮದೂ ಕಡಿಮೆಯಾಗಿರುವುದರಿಂದ ಬಹಳ ನಷ್ಟವೇನೂ ಸಂಭವಿಸಿಲ್ಲ! ಆಗಸ್ಟ್‌ನಲ್ಲಿ ದೇಶದಲ್ಲಿ ವಹಿವಾಟಿನ ಅಂತರ (ರಫ್ತು-ಆಮದು ನಡುವಿನ ವ್ಯತ್ಯಾಸ) 24.16 ಬಿಲಿಯನ್‌ ಡಾಲರ್‌ಗಳಾಗಿದೆ.

ಟಾಪ್ ನ್ಯೂಸ್

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.