SBI ಅಧ್ಯಕ್ಷ ದಿನೇಶ್ ಖಾರ ಅವಧಿ ವಿಸ್ತರಣೆ
Team Udayavani, Oct 5, 2023, 9:11 PM IST
ನವದೆಹಲಿ: ಎಸ್ಬಿಐನ ಹಾಲಿ ಅಧ್ಯಕ್ಷ ದಿನೇಶ್ ಖಾರ ಅಧಿಕಾರವಧಿಯನ್ನು ಮುಂದಿನ ವರ್ಷದ ಆಗಸ್ಟ್ವರೆಗೆ ವಿಸ್ತರಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. 2020ರ ಅ.7ರಂದು ದಿನೇಶ್ ಅವರನ್ನು 3 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ನೇಮಿಸಲಾಗಿತ್ತು. 2023ಕ್ಕೆ ಆ ಅವಧಿ ಪೂರ್ಣಗೊಂಡಿದೆ.
ಆದರೆ ನಿಯಮಗಳ ಪ್ರಕಾರ 63 ವರ್ಷ ವಯಸ್ಸಿನ ವರೆಗೆ ಅಧ್ಯಕ್ಷರು ಸ್ಥಾನದಲ್ಲಿರಲು ಅರ್ಹರಾಗಿರುವ ಕಾರಣ ಮತ್ತೆ ಅಧಿಕಾರವಧಿ ವಿಸ್ತರಿಸಲಾಗಿದೆ. ಶೀಘ್ರವೇ ಈ ಸಂಬಂಧಿಸಿದಂತೆ ಸರ್ಕಾರ ಆದೇಶ ಹೊರಡಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ