ಬಾಗೇಪಲ್ಲಿ: ವಿದ್ಯುತ್ ತಂತಿ ತಗುಲಿ ರೈತ ಸಾವು
Team Udayavani, May 29, 2022, 2:17 PM IST
ಬಾಗೇಪಲ್ಲಿ: ವಿದ್ಯುತ್ ತಂತಿ ತಗುಲಿ ರೈತನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಕೊತ್ತಕೋಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿನ್ನೆಪಲ್ಲಿ ಗ್ರಾಮದಲ್ಲಿ ಭಾನುವಾರ ಮುಂಜಾನೆ ನಡೆದಿದೆ.
ಶಂಕರ ರೆಡ್ಡಿ ಮೃತ ರೈತ.
ಮಳೆಯಿಂದಾಗಿ ಹಾನಿಗೊಳಗಾದ ಬೆಳೆ ನಿರ್ವಹಣೆ ಮಾಡಲು ಶಂಕರರೆಡ್ಡಿ ತನ್ನ ಜಮೀನಿಗೆ ಹೋಗಿದ್ದಾರೆ. ಈ ವೇಳೆ ಜಮೀನಿನಲ್ಲಿದ್ದ ತಂತಿ ತಗುಲಿದ ಪರಿಣಾಮ ದುರ್ಘಟನೆ ನಡೆದಿದೆ.
ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ