ವಿಧಾನಪರಿಷತ್ನ ಒಂದು ಸ್ಥಾನಕ್ಕೆ ಫೆ.17 ಚುನಾವಣೆ
Team Udayavani, Feb 10, 2020, 7:47 PM IST
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ನ ಒಂದು ಸ್ಥಾನಕ್ಕೆ ಫೆ.17 ರಂದು ಚುನಾವಣೆ ನಡೆಯುವುದು ಖಚಿತವಾಗಿದೆ.
ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದ ಸೋಮವಾರ ಯಾರೊಬ್ಬರೂ ನಾಮಪತ್ರ ವಾಪಸ್ ಪಡೆಯದ ಕಾರಣ ಚುನಾವಣೆ ನಡೆಯಲಿದೆ.
ಬಿಜೆಪಿಯಿಂದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕಾಂಗ್ರೆಸ್-ಜೆಡಿಎಸ್ ಬೆಂಬಲಿತ ಎಂದು ಹೇಳಿಕೊಂಡಿರುವ ಪಕ್ಷೇತರ ಅಭ್ಯರ್ಥಿ ಅನಿಲ್ ಕುಮಾರ್ ಕಣದಲ್ಲಿದ್ದಾರೆ.
ರಾಜ್ಯ ವಿಧಾನಸಭೆಯ ಸಂಖ್ಯಾಬಲ 222 ಇದ್ದು ಗೆಲುವಿಗೆ 112 ಮತಗಳು ಅಗತ್ಯವಾಗಿವೆ. ಬಿಜೆಪಿ 117 ಸಂಖ್ಯಾಬಲ ಹೊಂದಿದ್ದು ಕಾಂಗ್ರೆಸ್-ಜೆಡಿಎಸ್ 105 ಸಂಖ್ಯಾಬಲವನ್ನು ಹೊಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ