ಜನರು ರಾಜ್ಯದ ನೀರು ಬಳಸುವುದಕ್ಕೆ ಒಕ್ಕೂಟ ವ್ಯವಸ್ಥೆ ಅಡ್ಡಿ : ಸಿಎಂ ಕುಮಾರಸ್ವಾಮಿ

Team Udayavani, Jun 18, 2019, 7:19 PM IST

ಬೆಂಗಳೂರು : ‘ಕರ್ನಾಟಕ ಆಂಶಿಕವಾಗಿ ಬರ ಪೀಡಿತವಾಗಿದೆ. ಹಾಗಿದ್ದರೂ ರಾಜ್ಯದ ಜನರಿಗೆ ಇಲ್ಲಿನ ನೀರನ್ನು ಬಳಸಲು ದೇಶದ ಒಕ್ಕೂಟ ವ್ಯವಸ್ಥೆ ಅಡ್ಡಿಯಾಗಿದೆ’ ಎಂದು ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

‘ಕರ್ನಾಟಕದ ಜಲಾಶಯಗಳು ಭರ್ತಿಯಾದರೂ ಜನರಿಗೆ ರಾಜ್ಯದ ನೀರನ್ನು ಉಪಯೋಗಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ದೇಶದ ಒಕ್ಕೂಟ ವ್ಯವಸ್ಥೆ ಕಾರಣವಾಗಿದೆ. ನಾವು ನಮ್ಮ ನೀರನ್ನು ಬಳಸಲು ಕೋರ್ಟ್‌ ತೀರ್ಪನ್ನು, ಜಲ ನ್ಯಾಯ ಮಂಡಳಿಯ ನಿರ್ದೇಶಗಳನ್ನು ಪಾಲಿಸಬೇಕಾಗುತ್ತದೆ’ ಎಂದು ಸಿಎಂ ಕುಮಾರಸ್ವಾಮಿ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಮಂಡ್ಯದ ಗ್ರಾಮವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರೊಬ್ಬರ ಕುಟುಂಬದವರನ್ನು ಭೇಟಿಯಾದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ