UGC: ಕಾಲೇಜು ವೆಬ್ಸೈಟ್ಗಳಲ್ಲಿ ಶುಲ್ಕ ವಿವರ ಕಡ್ಡಾಯ
Team Udayavani, Oct 11, 2023, 8:24 PM IST
ನವದೆಹಲಿ: ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳು ತಮ್ಮ ವೆಬ್ಸೈಟ್ಗಳಲ್ಲಿ ಶುಲ್ಕ ಮತ್ತು ಮರುಪಾವತಿ ನೀತಿಯ ವಿವರಗಳು, ಹಾಸ್ಟೆಲ್ ಸೌಲಭ್ಯ, ಶಿಷ್ಯವೇತನ, ಶ್ರೇಯಾಂಕ ಮತ್ತು ಮಾನ್ಯತೆ ಕುರಿತ ಸರಿಯಾದ ಮಾಹಿತಿಯನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಯುಜಿಸಿ ಸೂಚಿಸಿದೆ.
ಹಲವು ವಿಶ್ವವಿದ್ಯಾಲಯಗಳು ತಮ್ಮ ವೆಬ್ಸೈಟ್ಗಳಲ್ಲಿ ಕನಿಷ್ಠ ಮಾಹಿತಿಯನ್ನು ಒದಗಿಸಿಲ್ಲ. ಜತೆಗೆ ಕೆಲವು ವೆಬ್ಸೈಟ್ಗಳು ಕಾರ್ಯನಿರ್ವಹಿಸದೇ ಇರುವುದು ಹಾಗೂ ನವೀಕರಣಗೊಳದೇ ಇರುವುದನ್ನು ಗಮನಿಸಿರುವ ಯುಜಿಸಿ, ಈ ಕ್ರಮವನ್ನು ಕೈಗೊಂಡಿದೆ.
ಪೇಟೆಂಟ್ಗಳ ವಿವರಗಳು, ವಿದೇಶಿ ಮತ್ತು ಉದ್ಯಮ ಸಹಯೋಗಗಳ ಮಾಹಿತಿ, ಆಂತರಿಕ ಗುಣಮಟ್ಟದ ಭರವಸೆ ಘಟಕ, ಆಂತರಿಕ ದೂರು ಸಮಿತಿ, ಸಹಾಯವಾಣಿ ಸಂಖ್ಯೆಯೊಂದಿಗೆ ರ್ಯಾಗಿಂಗ್ ವಿರೋಧಿ ಘಟಕ ಮತ್ತು ಸಮಾನ ಅವಕಾಶ ಘಟಕದ ಕುರಿತ ಮಾಹಿತಿಯನ್ನು ಕೂಡ ವೆಬ್ಸೈಟ್ಗಳಲ್ಲಿ ವಿಶ್ವವಿದ್ಯಾಲಯಗಳು ಒದಗಿಸಬೇಕು ಎಂದು ಯುಜಿಸಿ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ