ಉತ್ತರ ಪ್ರದೇಶ ಚುನಾವಣೆ: ಜೈಲಿಂದಲೇ ಸ್ಪರ್ಧಿಸಿ ಗೆದ್ದರು

Team Udayavani, Mar 12, 2022, 7:40 AM IST

ಉತ್ತರ ಪ್ರದೇಶ ಚುನಾವಣೆ: ಜೈಲಿಂದಲೇ ಸ್ಪರ್ಧಿಸಿ ಗೆದ್ದರು

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳಾಗಿರುವ ಅಜಾಮ್‌ ಖಾನ್‌ ಮತ್ತು ನಹೀದ್‌ ಹಸನ್‌ ಗೆದ್ದಿದ್ದಾರೆ. ವಿಶೇಷವೆಂದರೆ, ಅವರಿಬ್ಬರೂ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.

ಅಖಿಲೇಶ್ ಯಾದವ್‌ ಸಂಪುಟದಲ್ಲಿ ಸಚಿವರಾಗಿದ್ದ ಅಜಾಮ್‌ ಖಾನ್‌ ಅವರು ರಾಮ್‌ಪುರ್‌ ಕ್ಷೇತ್ರದಿಂದ ಸತತ 9ನೇ ಬಾರಿಗೆ ಸ್ಪರ್ಧಿಸಿ ಗೆದ್ದಿದ್ದಾರೆ.

ಹಾಲಿ ಚುನಾವಣೆಯಲ್ಲಿ ಅವರು ಬಿಜೆಪಿಯ ಅಕಾಶ್‌ ಸಕ್ಸೇನಾ ವಿರುದ್ಧ 1.31 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ. ಹಲವು ಆರೋಪಗಳ ಹಿನ್ನೆಲೆಯಲ್ಲಿ ಸೀತಾಪುರ ಜೈಲಲ್ಲಿದ್ದಾರೆ ಖಾನ್‌.

ಇದನ್ನೂ ಓದಿ:ಗಾರ್ಮಿನ್‍ ಇನ್‍ಸ್ಟಿಂಕ್ಟ್ 2 ಸರಣಿ ಸ್ಮಾರ್ಟ್ ವಾಚ್ ಗಳ ಬಿಡುಗಡೆ

ಶಾಮ್ಲಿ ಜಿಲ್ಲೆಯ ಕೈರಾನಾದಲ್ಲಿ ಸಮಾಜವಾದಿ ಪಕ್ಷದ ನಹೀದ್‌ ಹುಸೇನ್‌ ಅವರು ಸತತ ಮೂರನೇ ಬಾರಿಗೆ ಗೆದ್ದಿದ್ದಾರೆ.

ಈ ಬಾರಿ ಅವರು ಬಿಜೆಪಿಯ ಮೃಗಾಂಕಾ ಸಿಂಗ್‌ ವಿರುದ್ಧ 25 ಸಾವಿರ ಮತಗಳ ಅಂತರದಿಂದ ಗೆದ್ದಿದ್ದಾರೆ. ಹಸನ್‌ಗೆ 1.31 ಲಕ್ಷ ಮತಗಳು ಪ್ರಾಪ್ತಿಯಾಗಿವೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.