ಎಫ್ಐಎಚ್‌ ಪ್ರೊ ಲೀಗ್‌ ಹಾಕಿ ವನಿತೆಯರಿಗೆ ಆಘಾತ


Team Udayavani, Apr 9, 2022, 11:04 PM IST

ಎಫ್ಐಎಚ್‌ ಪ್ರೊ ಲೀಗ್‌ ಹಾಕಿ ವನಿತೆಯರಿಗೆ ಆಘಾತ

ಭುವನೇಶ್ವರ: ಎಫ್ಐಎಚ್‌ ಪ್ರೊ ಲೀಗ್‌ ಹಾಕಿ ಪಂದ್ಯಾವಳಿಯಲ್ಲಿ ಭಾರತದ ವನಿತೆಯರು ದ್ವಿತೀಯ ದರ್ಜೆಯ ನೆದರ್ಲೆಂಡ್ಸ್‌ ವಿರುದ್ಧ ಶೂಟೌಟ್‌ನಲ್ಲಿ ಸೋಲನುಭವಿಸಿದ್ದಾರೆ.

ನಿಗದಿತ ಅವಧಿಯಲ್ಲಿ ಎರಡೂ ತಂಡಗಳು 1-1 ಸಮಬಲ ಸಾಧಿಸಿದ್ದವು. ರಾಜ್ವಿಂದರ್‌ ಕೌರ್‌ ಮೊದಲ ನಿಮಿಷದಲ್ಲೇ ಭಾರತದ ಖಾತೆ ತೆರೆದರು.

53ನೇ ನಿಮಿಷದಲ್ಲಿ ಡಚ್‌ ನಾಯಕಿ ಜಾನ್ಸೆನ್‌ ಯಿಬ್ಬಿ ಗೋಲು ಸಿಡಿಸಿದರು. ಪಂದ್ಯ ಶೂಟೌಟ್‌ನತ್ತ ಮುಖ ಮಾಡಿತು. ಇದರಲ್ಲಿ ಭಾರತೀಯರ ಗುರಿ ತಪ್ಪಿತು.

ಪಂದ್ಯ 3-1 ಗೋಲುಗಳಿಂದ ನೆದರ್ಲೆಂಡ್ಸ್‌ ಪಾಲಾಯಿತು.ಇದು ಅನನುಭವಿ ಡಚ್‌ ತಂಡವಾಗಿತ್ತು. ಟೋಕಿಯೊ ಒಲಿಂಪಿಕ್ಸ್‌ ಚಾಂಪಿಯನ್‌ ತಂಡದಿಂದ ಬಹುತೇಕ ಮಂದಿ ಹೊರಗುಳಿದಿದ್ದರು.

ತಂಡದಲ್ಲಿ 10ಕ್ಕಿಂತ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯವಾಡಿದ ಕೇವಲ 4 ಆಟಗಾರ್ತಿ ಯರಷ್ಟೇ ಇದ್ದರು. 24 ಪಂದ್ಯವಾಡಿದ ನಾಯಕಿ ಜಾನ್ಸೆನ್‌ ಅವರೇ ಹೆಚ್ಚಿನ ಅನುಭವಿಯಾಗಿದ್ದರು.

 

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.