ವಿಧಾನಸೌಧ ಕ್ಯಾಂಟೀನ್ನಲ್ಲಿ ಬೆಂಕಿ!
Team Udayavani, Dec 12, 2019, 10:52 PM IST
ಬೆಂಗಳೂರು:ವಿಧಾನಸೌಧ ತಳಮಹಡಿಯಲ್ಲಿನ ಕ್ಯಾಂಟೀನ್ನಲ್ಲಿ ಗುರುವಾರ ಮಧ್ಯಾಹ್ನ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.
ಕ್ಯಾಂಟೀನ್ ಅಡುಗೆಕೋಣೆಗೆ ಸಂಪರ್ಕ ಕಲ್ಪಿಸಿರುವ ಪೈಪ್ನಿಂದ ಗ್ಯಾಸ್ ಸೋರಿಕೆಯಾಗಿ, ಸಣ್ಣದಾಗಿ ಬೆಂಕಿ ಹೊತ್ತಿಕೊಂಡಿದೆ. ಇದನ್ನು ಗಮನಿಸಿದ ಕ್ಯಾಂಟೀನ್ ಸಿಬ್ಬಂದಿ ಆತಂಕಗೊಂಡು ಬೆಂಕಿ ಆರಿಸಿದ್ದಾರೆ. ಬಳಿಕ ಗ್ಯಾಸ್ ಸಂಪರ್ಕವನ್ನೂ ಕಡಿತಗೊಳಿಸಿದ್ದಾರೆ.
ಅವಘಡಕ್ಕೆ ನಿಖರ ಕಾರಣ ಗೊತ್ತಾಗಿಲ್ಲ. ಗ್ಯಾಸ್ ಸೋರಿಕೆಯಿಂದ ಘಟನೆ ಸಂಭವಿಸಿರಬಹುದು. ಯಾವುದೇ ಹೆಚ್ಚಿನ ಅನಾಹುತ ಆಗಿಲ್ಲ ಎಂದು ಪೊಲೀಸರು ತಿಳಿಸಿದರು.
ಎರಡು ದಿನಗಳ ಹಿಂದಷ್ಟೇ ಬಹುಮಹಡಿ ಕಟ್ಟಡದ ಎರಡನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಸಲಹೆಗಾರರಾದ (ಇ-ಆಡಳಿತ) ಬೇಳೂರು ಸುದರ್ಶನ್ ಅವರ ಕಚೇರಿಯಲ್ಲಿ ಶಾರ್ಟ್ ಸರ್ಕ್ನೂಟ್ನಿಂದ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಸಿಬ್ಬಂದಿ ಬೆಂಕಿ ನಂದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
Globant; ಮನೆಯಿಂದಲೇ 30,000 ಮಂದಿ ಕೆಲಸ
MUST WATCH
ಹೊಸ ಸೇರ್ಪಡೆ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’