Fruit cold storage, ಪ್ರೆಸ್ಟೀಟ್ ಕಿಚನ್  ಗೋಡೌನ್ ಗೆ  ಬೆಂಕಿ; ಕೋಟ್ಯಾಂತರ ರೂ. ನಷ್ಟ


Team Udayavani, Apr 5, 2023, 8:33 AM IST

3-gangavathi1

ಗಂಗಾವತಿ: ಹಣ್ಣಿನ ಕೋಲ್ಡ್  ಸ್ಟೋರೆಜ್  ಹಾಗೂ ಪ್ರೆಸ್ಟೀಟ್ ಕಿಚನ್ ಸ್ಟೋರ್ ಗೋಡೌನ್ ಗೆ  ಬೆಂಕಿ ಆಕಸ್ಮಿಕ ಬೆಂಕಿ ತಗುಲಿ ಕೋಟ್ಯಾಂತರ ರೂ. ನಷ್ಟವಾಗಿರುವ ಘಟನೆ ನಗರದ ಬನ್ನಿಗಿಡದ ಕ್ಯಾಂಪ್ ನಲ್ಲಿ ಏ.5ರ ಬುಧವಾರ ಮುಂಜಾನೆ ಸಂಭವಿಸಿದೆ.

ಅಕ್ಬರ್ ಸಾಬ ಹಾಗೂ ರಮೇಶ ಮಾರ್ವಾಡಿ ಎಂಬವವರಿಗೆ ಸೇರಿದ ಹಣ್ಣಿನ ಕೋಲ್ಡ್  ಸ್ಟೋರೆಜ್, ಪ್ರೇಸ್ಟೀಜ್ ಕಿಚನ್ ಹಾಗೂ ಎಲೆಕ್ಟ್ರಾನಿಕ್ ಅಂಗಡಿಗಳು ಎಂದು ತಿಳಿದು ಬಂದಿದೆ.

ಗೋಡೌನ್ ನಲ್ಲಿ  ಮುಂಜಾನೆ ಬೆಂಕಿ ಅವಘಡ ಸಂಭವಿಸಿದ್ದು, ಇದರಿಂದಾಗಿ ಹಣ್ಣಿನ ಗೋಡೌನ್ ನಲ್ಲಿದ್ದ ಬಾಳೆಹಣ್ಣು, ಪ್ಲಾಸ್ಟಿಕ್ ಟ್ರೇಗಳು, ಟಾಟಾ ಎಸಿ ವಾಹನಗಳು, ಎಸಿ ಹಾಗೂ ನಾಲ್ಕು ಸಿಲಿಂಡರ್ ಗಳೊಂದಿಗೆ ಕೆಲ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಅಂಗಡಿಯಲ್ಲಿ ಕಿಚನ್ ಹಾಗೂ ಎಲೆಕ್ಟ್ರಾನಿಕ್ ಸಾಮಾಗ್ರಿಗಳು ಸಂಪೂರ್ಣವಾಗಿ ಸುಟ್ಟು ಹೋಗಿದೆ ಎನ್ನಲಾಗಿದ್ದು, ಈ ಪರಿಣಾಮ ಕೋಟ್ಯಾಂತರ ರೂ. ನಷ್ಡವಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ವಾಹನ ಸಿಬ್ಬಂದಿ ಆಗಮಿಸಿದ್ದು, ಸುಮಾರು ಮೂರು ಗಂಟೆಗೂ ಹೆಚ್ಚು ಕಾಲ ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸಿಯಾಗಿದ್ದಾರೆ.

ಬೆಂಕಿ ಅನಾಹುತಕ್ಕೆ ಸಿಲಿಂಡರ್ ಸ್ಪೋಟವೋ ಅಥವಾ ವಿದ್ಯುತ್ ಶಾಟ್ ಸರ್ಕ್ಯೂಟ್ ಕಾರಣವೇ ಎಂಬುವ ನಿಖರ ಮಾಹಿತಿ ತಿಳಿದು ಬಂದಿಲ್ಲ.

ಜೆಸ್ಕಾಂ, ನಗರಸಭೆಯ ಅಧಿಕಾರಿಗಳು‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.